ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ

ದೇವಾಲಯಗಳು ಸನಾತನ ಧರ್ಮ ಮತ್ತು ಗ್ರಾಮೀಣ ಆರ್ಥಿಕತೆಯ ಜೀವಾಳವಾಗಿದ್ದು, ಬೆಳ್ಳೂರು ಕ್ರಾಸ್‌ನಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿರುವ ಗಂಗರು, ಹೊಯ್ಸಳರ ಕಾಲದ ಇತಿಹಾಸವಿರುವ ದಡಗ ಗ್ರಾಮದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯವು ಶಿಥಿಲಾವಸ್ಥೆಗೆ ತಲುಪಿದ್ದು, ಈ ದೇವಾಲಯದ ಜೀರ್ಣೋದ್ಧಾರದ ಕಾರ್ಯಕ್ಕೆ ಸಕಲ ಆಸ್ತಿಕರ ಸಹಕಾರದ ಅವಶ್ಯಕತೆ ಇದೆ. ಈ ದೇವಾಲಯದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ

ವೃಷಭಾವತಿ ನದಿ, ಬೆಂಗಳೂರಿನ ಕಳೆದುಹೋದ ಜೀವನಾಡಿ

1960-70ರ ದಶಕದವರೆವಿಗೂ ಸುಮಾರು 70 ಕೆರೆಗಳಿಗೆ ನೀರುಣಿಸುತ್ತಾ, ಜನರಿಗೆ ಕುಡಿಯಲು ಮತ್ತು ಕೃಷಿಗೆ ಪೂರಕವಾಗಿ ಬೆಂಗಳೂರಿನ ಜೀವನಾಡಿ ಆಗಿದ್ದ ವೃಷಭಾವತಿ ನದಿಯ ಉಗಮಸ್ಥಾನ ಎಲ್ಲಿ? ಅದಕ್ಕೆ ಆ ಹೆಸರು ಹೇಗೆ ಬಂದಿತು ಮತ್ತು ಇಂದು ಅ ನದಿ ಕೆಂಗೇರಿ ಮೋರಿ ಆಗಿ ಹೋದ ಕಥೆ-ವ್ಯಥೆಯನ್ನು ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೃಷಭಾವತಿ ನದಿ, ಬೆಂಗಳೂರಿನ ಕಳೆದುಹೋದ ಜೀವನಾಡಿ

ಅಪ್ಪಾ

ರಮೇಶ ಹಳ್ಳಿಯೊಂದರಲ್ಲಿರಲ್ಲಿ ಆರತಿಗೊಬ್ಬಳು ಮಗಳು, ಕೀರ್ತಿಗೊಬ್ಬ ಮಗ ಎನ್ನುವಂತೆ ನಾವಿಬ್ಬರು ನಮಗಿಬ್ಬರು ಎಂಬು ಮುದ್ದಾದ ಸಂಸಾರವಿತ್ತು. ಪಿತ್ರಾರ್ಜಿತವಾಗಿ ಬಂದಿದ್ದ ಅಲ್ಪ ಸ್ವಲ್ಪ ಹೊಲ ಗದ್ದೆಯಲ್ಲೇ ಮಳೆಯಾಧಾರಿತವಾಗಿ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಮಗಳು ಹತ್ತನೇ ತರಗತಿಯಲ್ಲಿ ಇಂಗ್ಲೀಶ್, ಗಣಿತದಲ್ಲಿ ಫೇಲ್ ಆಗಿ ಮುಂದೆ ಓದಲಾರೆ ಎಂದಾಗ ಮಗಳನ್ನು ಬಲವಂತ ಮಾಡದೇ, ಮನೆಯಲ್ಲೇ ಹಾಡು ಹಸೆ, ಆಡುಗೆ, ಶಾಸ್ತ್ರ ಸಂಪ್ರದಾಯಗಳನ್ನೆಲ್ಲಾ ಕಲಿಸಿ ವಯಸ್ಸು 18 ಆಗುತ್ತಿದ್ದಂತೆಯೇ ಹತ್ತಿರದ ಪಟ್ಟಣವೊಂದರಲ್ಲಿ ಕೆಲಸ ಮಾಡುತ್ತಿದ ಹುಡುಗನೊಂದಿಗೆ ಮದುವೆ ಮಾಡಿಕೊಟ್ಟಿದ್ದ. ಹೆಂಡತಿಯ ಕೋರಿಕೆಯ… Read More ಅಪ್ಪಾ

ಅನ್ನದಾತ ಸುಖೀ ಭವ

ನಾವು ಪ್ರತೀ ದಿನ ಊಟ ಮಾಡುವ ಮೊದಲು ತಾಯಿ ಅನ್ನಪೂರ್ಣೆಯನ್ನು ನೆನಸಿಕೊಂಡು, ಊಟ ಮುಗಿದ ನಂತರ ಅನ್ನದಾತೋ ಸುಖೀ ಭವ ಎಂದು ಹೇಳಿಯೇ ಊಟ ಮುಗಿಸುವುದು ನಮ್ಮಲ್ಲಿ ರೂಢಿಯಲ್ಲಿರುವ ಸಂಪ್ರದಾಯ. ಹೇಳೀ ಕೇಳಿ ನಮ್ಮ ದೇಶ ಕೃಷಿ ಆದಾರಿತವಾದ ದೇಶ. 130 ಕೋಟಿಗೂ ಅಧಿಕ ಜನಸಂಖ್ಯೆಯಿರುವ ಈ ದೇಶದ ಜನರಿಗೆ ಕನಿಷ್ಟ ಪಕ್ಷ ಎರಡು ಹೊತ್ತಿನ ಊಟವಾದರೂ ನೆಮ್ಮದಿಯಾಗಿ ಸಿಗುವಂತೆ ಮಾಡುತ್ತಿರುವ ಅನ್ನದಾತ ರೈತನಿಗೆ ಎಲ್ಲರೂ ಕೃತಜ್ಞಾರಾಗಿರಲೇ ಬೇಕು. ಇದನ್ನೇ ಅತ್ಯಂತ ಮನೋಜ್ಞವಾಗಿ ಕವಿಗಳಾದ ಸತ್ಯಾರ್ಥಿ ಚನ್ನಬಸಪ್ಪ… Read More ಅನ್ನದಾತ ಸುಖೀ ಭವ