ವಿಧಾನಸೌಧ

ಕರ್ನಾಟಕ ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧವನ್ನು ಯಾರು? ಎಂದು? ಏಕಾಕಿ ನಿರ್ಮಿಸಿದರು? ಅದರ ವಿಶೇಷತೆಗಳು ಏನು? ಹೀಗೆ ವಿಧಾನ ಸೌಧ ನಿರ್ಮಾಣದ ಹಿಂದಿರುವ ರೋಚಕ ವಿಷಯಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವಿಧಾನಸೌಧ

ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು

12ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಕಾಯಕವೇ ಕೈಲಾಸ ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯಕ್ಕೇ ತಮ್ಮನ್ನೇ ಅರ್ಪಿಸಿಕೊಂಡ, ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿಗಳು, ನಡೆದಾಡುವ ದೇವರು, ಶತಾಯುಷಿಗಳಾಗಿದ್ದಂತಹ ತುಮಕೂರಿನ ಸಿದ್ದಗಂಗಾ ಮಠದ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳು