ಕೆ.ಎಸ್. ನಾರಾಯಣಾಚಾರ್ಯ
ಇತ್ತೀಚಿನ ದಿನಗಳಲ್ಲಿ ಕನ್ನಡದ ಸಾಹಿತ್ಯ ಲೋಕದಲ್ಲಿ ಪೌರಾಣಿಕ, ಐತಿಹಾಸಿಕ ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಅಧಿಕಾರಯುತವಾಗಿ ಬರೆಯಬಲ್ಲ ಮತ್ತು ಮಾತನಾಡಬಲ್ಲಂತಹ ವ್ಯಕ್ತಿಗಳು ಇನ್ನೂ ನಮ್ಮೊಂದಿಗೆ ಇದ್ದವರು ಎಂದರೆ ಆವರು ಕೆ. ಎಸ್. ನಾರಾಯಣಾಚಾರ್ಯರು ಎಂದರೆ ಅತಿಶಯೋಕ್ತಿಯೇನಲ್ಲ. ನಾರಾಯಣಚಾರ್ಯರು ಕೇವಲ ಕನ್ನಡಕ್ಕೇ ಸೀಮಿತವಾಗದೇ ಭಾರತೀಯ ಸಂಸ್ಕೃತಿಯ ಹಿರಿಯ ವಿದ್ವಾಂಸರು, ಲೇಖಕರು, ಧರ್ಮ ಪ್ರಚಾರಕರು ಮತ್ತು ಹೆಮ್ಮೆಯ ಪ್ರವಚನಕಾರರೂ ಹೌದು. ಬೆಂಗಳೂರು ಜಿಲ್ಲೆಯ ಕಾನಕನಹಳ್ಳಿ ಅಂದರೆ ಈಗಿನ ಕನಕಪುರದ ಶ್ರೀ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್ ಮತ್ತು ರಂಗನಾಯಕಮ್ಮ ದಂಪತಿಗಳಿಗೆ 1933ರ… Read More ಕೆ.ಎಸ್. ನಾರಾಯಣಾಚಾರ್ಯ
