ಅನ್ನದ ಋಣ
ದಾನೆ ದಾನೆ ಪೆ ಲಿಖಾ ಹೈ ಖಾನೆ ವಾಲೇ ಕಾ ನಾಮ್ ಎಂಬ ತುಳಸೀ ದಾಸರ ಮಾತಿನಂತೆ, ಭಗವಂತ ನಮ್ಮ ಹಣೆಯಲ್ಲಿ ಅನ್ನದ ಋಣ ಬರೆಯದೇ ಹೊದಲ್ಲಿ, ಹೇಗೆ ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲಾ ಎಂಬುದಕ್ಕೇ ಜ್ವಲಂತ ಉದಾಹಣೆಯಾಗಿರುವ ಕೆಲವೊಂದು ರೋಚಕ ಪ್ರಸಂಗಗಳು ಇದೋ ನಿಮಗಾಗಿ… Read More ಅನ್ನದ ಋಣ

ಅಲ್ಪನಿಗೆ ಐಶ್ವರ್ಯ ಬಂದ್ರೇ ಅರ್ಧ ರಾತ್ರೀಲೀ ಕೊಡ ಹಿಡಿದ, ಕೈಯ್ಯಲ್ಲಿ ಕಾಸು ಇದ್ದಾಗ ಊರೇಲ್ಲಾ ನೆಂಟರು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ. ಹಾಸಿಗೆ ಇದ್ದಷ್ಟು ಕಾಲು ಚಾಚು. ಇವೆಲ್ಲವೂ ಕನ್ನಡದ ಪ್ರಸಿದ್ಧ ಗಾದೆ ಮಾತುಗಳು. ವೇದ ಸುಳ್ಳಾದರೂ ಗಾದೆ ಮಾತು ಸುಳ್ಳಾಗದು ಎನ್ನುವುದು ಆಡು ಭಾಷೆಯಲ್ಲಿ ಬಹಳವಾಗಿ ಪ್ರಚಚಲಿತದಲ್ಲಿದೆ. ಈ ಎಲ್ಲಾ ಗಾದೆಗಳು ವಿವಿಧ ಸಂದರ್ಭದಲ್ಲಿ ಅನ್ವಯವಾದರೆ, ಈಗ ನಾನು ಹೇಳಲು ಹೊರಟಿರುವ ಪ್ರಸಂಗದಲ್ಲಿ ಈ ಎಲ್ಲಾ ಗಾದೆ ಮಾತುಗಳು ಒಟ್ಟಾಗಿಯೇ ಮುಗಿಬಿದ್ದಂತಹ ಕರುಣಾಜನಕ ಕಥೆ… Read More ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ