ಅನಂತನಾಗ್

ಕೇವಲ ಕನ್ನಡ ಚಿತ್ರವಲ್ಲದೇ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲೀಷ್ ಚಿತ್ರಗಳಲ್ಲಿ ನಟಿಸುವ ಮೂಲಕ ಸಪ್ತ ಭಾಷಾ ನಟರಾಗಿರುವ, ಈ ನಾಡಿನ ಅತ್ಯಂತ ಸುರದ್ರೂಪಿ, ಪ್ರತಿಭಾನ್ವಿತ ಮತ್ತು ಪ್ರಬುದ್ಧ ನಟನಾಗಿರುವ ಅನಂತ್ ನಾಗ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಅಪರೂಪದ ಸಾಧನೆಗಳನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಅನಂತನಾಗ್

ಗೋವಾ ಗೋಳಿನ ಕಥೆ ವ್ಯಥೆ  ಭಾಗ-2 (ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಎಂಬ ನರಹಂತಕನ ಅಟ್ಟಹಾಸ)

7 ಏಪ್ರಿಲ್ 1506 ರಂದು ಸ್ಪೇನಿನ ನವಾರ್ರೆ ಎಂಬ ಪ್ರದೇಶದಲ್ಲಿ ಜನಿಸಿದ ಫ್ರಾನ್ಸಿಸ್ ಕ್ಸೇವಿಯರ್ ಮೂಲತಃ ಬಾಸ್ಕ್ ರೋಮನ್ ಕ್ಯಾಥೋಲಿಕ್ ಪಂಗಡಕ್ಕೆ ಸೇರಿದವನು. ಈತ 1534 ರಲ್ಲಿ ಪಾದ್ರಿಯ ದೀಕ್ಷೆಯನ್ನು ಮಾಂಟ್ ಮಾರ್ಟ್ ಎಂಬಲ್ಲಿ ಪಡೆದು ಅಲ್ಲಿಯವರೆಗೆ ಎಲ್ಲೆಲ್ಲಿ, ಕ್ರಿಶ್ಚಿಯನ್ ಮಿಷನರಿಗಳು ಭೇಟಿ ನೀಡದಿರುವಂತಹ ಸ್ಥಳಗಳನ್ನು ಗುರುತಿಸಿ ಅದರಲ್ಲೂ ಮುಖ್ಯವಾಗಿ ಏಷ್ಯಾ ಖಂಡದ ಭಾರತ, ಜಪಾನ್, ಬೊರ್ನಿಯೊ, ಮಲುಕು ಮುಂತದ ದ್ವೀಪಗಳಲಿ ಕ್ರಿಶ್ಚಿಯನ್ ಧರ್ಮ ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡನು. ಸುವಾರ್ತಾ ಕೂಟಗಳ ಮೂಲಕ ಹಾಗೆಯೇ 1542… Read More ಗೋವಾ ಗೋಳಿನ ಕಥೆ ವ್ಯಥೆ  ಭಾಗ-2 (ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಎಂಬ ನರಹಂತಕನ ಅಟ್ಟಹಾಸ)

ಜಾರ್ಜ್ ಫರ್ನಾಂಡೀಸ್

ಕಾರ್ಮಿಕ ನಾಯಕ, ಜನ ಪರ ಹೋರಾಟಗಾರ,  ಪ್ರಭುಧ್ಧ ವಾಗ್ಮಿ, ಅಪ್ಪಟ ದೇಶ ಪ್ರೇಮಿ, ಸರಳ ವ್ಯಕ್ತಿತ್ವ,  ನಡೆ ಮತ್ತು ನುಡಿಗಳಲ್ಲಿಯೂ ಅಕ್ಷರಶಃ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದ ಧೀಮಂತ ನಾಯಕ, ಮಾಜೀ ರಕ್ಷ್ಣಣಾ ಮಂತ್ರಿ ಶ್ರೀ ಜಾರ್ಜ್ ಫರ್ನಾಂಡೀಸ್ ಅವರು ಇಂದು ಮುಂಜಾನೆ  ವಯೋಸಹಜ ಮತ್ತು  ದೀರ್ಘಕಾಲೀನ ಅನಾರೋಗ್ಯದ ಪರಿಣಾಮವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕರ.   ಇಂದಿನ ಅಧಿಕಾರಶಾಹಿ ರಾಜಕಾರಣಿಗಳ ಮಧ್ಯೆಯೂ ಅಪರೂಪವಾಗಿ ಸರಳ ಸಜ್ಜನಿಕೆಗೆ ಹೆಸರಾಗಿದ್ದ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. 1930 ಜೂನ್ 3 ರಂದು … Read More ಜಾರ್ಜ್ ಫರ್ನಾಂಡೀಸ್