ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ಕನ್ನಡ ಸಾಹಿತ್ಯ ಸಮ್ಮೇಳನ ಎನ್ನುವುದು, ಕನ್ನಡಿಗರ ಜ್ಞಾನದಾಹವನ್ನು ತೀರಿಸಲು ಮತ್ತು ಕನ್ನಡ ಭಾಷೆಯ ಅಸ್ಮಿತೆ ಮತ್ತು ಅಸ್ತಿತ್ವದ ಜೊತೆಗೆ ಕನ್ನಡಿಗನೇ ಸಾರ್ವಭೌಮ ಎಂಬ ಜನಜಾಗೃತಿಯನ್ನು ಮೂಡಿಸುವ ಕಾರ್ಯಕ್ರಮವಾಗಿದ್ದರೆ, ಬೇಳೆಯ ಜೊತೆ ಮೂಳೆಯೂ ಇರಲಿ ಎಂದು ತಮ್ಮ ಬಾಯಿ ಚಪಲ ತೀರಿಸಿಕೊಳ್ಳಲಿ ಚೀರಾಟ/ಹೋರಾಟ ಮಾಡುತ್ತಿರುವುದು ಎಷ್ಟು ಸರಿ?
Read More ಕನ್ನಡ ಸಾಹಿತ್ಯ ಸಮ್ಮೇಳನವೋ? ಸವಿರುಚಿ ಮೇಳವೋ?

ತೂಕ ಮತ್ತು ಅಳತೆ

ಅದೊಂದು ಕೋಳಿ ಅಂಗಡಿ ಇನ್ನೇನು ಅಂಗಡಿಯನ್ನು ಮುಚ್ಚಬೇಕು ಎನ್ನುವ ಸಮಯದಲ್ಲಿ ಅಂಗಡಿಗೆ ಬಂದ ಮಹಿಳೆಯೊಬ್ಬಳು ಇನ್ನೂ ಕೋಳಿ ಸಿಗುತ್ತದೆಯೇ? ಎಂದು ವಿಚಾರಿಸುತ್ತಾಳೆ. ಕಟುಕ ತನ್ನ ಆಳವಾದ ಫ್ರೀಜರ್ ಅನ್ನು ತೆರೆದುನೋಡಿ ಅಲ್ಲಿ ಉಳಿದಿದ್ದ ಏಕೈಕ ಕೋಳಿಯನ್ನು ಹೊರತೆಗೆದು ತಕ್ಕಡಿಯಮೇಲಿಟ್ಟು 1.5 ಕೆ.ಜಿ. 🐓 ಇದೆ ಕೊಡ್ಲಾ ಎಂದು ಕೇಳುತ್ತಾನೆ. ತಕ್ಷಣವೇ ಮಹಿಳೆಯು ಕೋಳಿಯ ಗಾತ್ರ ಮತ್ತು ಪ್ರಮಾಣವನ್ನು ನೋಡಿ, ಇದಕ್ಕಿಂತ ಸ್ವಲ್ಪ ದೊಡ್ಡದಿದ್ದರೆ ಕೋಡ್ತೀರಾ ಎಂದು ವಿನಮ್ರವಾಗಿ ಕೇಳುತ್ತಾಳೆ. ಕೂಡಲೇ ಕಟುಕನು ಆ ಕೋಳಿಯನ್ನು ಮತ್ತೆ ತನ್ನ… Read More ತೂಕ ಮತ್ತು ಅಳತೆ