ಮುಲ್ತಾನ್ ಕಾ ಸುಲ್ತಾನ್ ವೀರೇಂದ್ರ ಸೆಹ್ವಾಗ್

ಈ ಬಾರಿ ಹುಣ್ಣಿಮೆ ಭಾನುವಾರ ಮತ್ತು ಸೋಮವಾರ ಬಂದಿದ್ದ ಕಾರಣ ಬಹುತೇಕ ಭಾರತೀಯರು ಎರಡೂ ದಿನ ಹೋಳಿ ಹಬ್ಬದ ಆಚರಣೆಯಲ್ಲಿದ್ದ ಕಾರಣವೋ ಅಥವಾ ಇಂಗ್ಲೇಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಕಷ್ಟ ಪಟ್ಟು ಗೆದ್ದದ್ದರ ಸಂಭ್ರಮದಲ್ಲಿ ಮಾರ್ಚ್​ 29, 2004 ರಂದು ಅಂದರೆ ಸರಿಯಾಗಿ 17 ವರ್ಷಗಳ ಹಿಂದೆ ಭಾರತ ಕ್ರಿಕೆಟ್ ತಂಡದ ಸ್ಪೋಟಕ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್ ಪಾಕಿಸ್ತಾನದ ಮುಲ್ತಾನಿನಲ್ಲಿ ಸುಲ್ತಾನನಾಗಿ ಮೆರೆದು ಭಾರತದ ಪರ ಚೊಚ್ಚಲು ತ್ರಿಶತಕವನ್ನು ಬಾರಿಸಿ, ಪಾಕೀಸ್ಥಾನಿಗಳಿಗೆ… Read More ಮುಲ್ತಾನ್ ಕಾ ಸುಲ್ತಾನ್ ವೀರೇಂದ್ರ ಸೆಹ್ವಾಗ್

2020-21 ಭಾರತ ಕ್ರಿಕೆಟ್ ತಂಡದ ಆಸ್ಟ್ರೇಲಿಯಾ ಪ್ರವಾಸ ಪಕ್ಷಿನೋಟ

ಭಾರತ ತಂಡದ ಆಟಗಾರರು ಸುಮಾರು ಆರೆಂಟು ತಿಂಗಳುಗಳ ಕಾಲ ಕರೋನಾ ಪ್ರಭಾವದಿಂದಾಗಿ ಯಾವುದೇ ಕ್ರಿಕೆಟ್ ಆಟವಾಡದೇ, ಎಲ್ಲರೂ ನೇರವಾಗಿ ದುಬೈನಲ್ಲಿ ನಡೆದ ಐಪಿಎಲ್ ಪಂದ್ಯಾವಳಿಯಲ್ಲಿ ಆಡುವ ಮೂಲಕ ಮೈ ಕೈ ಸಡಿಲಗೊಳಿಸಿದರು. ಅಲ್ಲಿಂದ ನೇರವಾಗಿ ಆಸ್ಟ್ರೇಲಿಯಾಕ್ಕೆ ಏಕದಿನ, ಟಿ20 ಮತ್ತು ಟೆಸ್ಟ್ ಸರಣಿಯನ್ನು ಆಡಲು ಪ್ರಯಾಣಿಸಿ, ೧೪ ದಿನಗಳ ಕಾಲ ಕ್ವಾರಂಟೈನ್ ಮುಗಿಸಿ ಸಿಡ್ನಿಯಲ್ಲಿ ಮೊದಲ ಏಕದಿನ ಪಂದ್ಯದಲ್ಲಿ 66 ರನ್ ಗಳ ಹೀನಾಯ ಸೋಲನ್ನು ಕಂಡಾಗ, ಭಾರತದ ಕ್ರಿಕೆಟ್ ಪ್ರೇಮಿಗಳೆಲ್ಲರೂ ಇನ್ನೂ ಎರಡು ಪಂಡ್ಯಗಳು ಇದೆಯಲ್ಲಾ!… Read More 2020-21 ಭಾರತ ಕ್ರಿಕೆಟ್ ತಂಡದ ಆಸ್ಟ್ರೇಲಿಯಾ ಪ್ರವಾಸ ಪಕ್ಷಿನೋಟ

ಆದೃಷ್ಟ ಮತ್ತು ದುರಾದೃಷ್ಟ

ನಮ್ಮ ಜೀವನದಲ್ಲಿ ಯಾವುದಾದರೂ ಕೆಲಸ ಇನ್ನೇನು ಆಗಿಯೇ ಬಿಡುತ್ತದೆ ಎಂದೇ ಮನಸ್ಸಿನಲ್ಲಿ ಮಂಡಿಗೆ ತಿನ್ನುತ್ತಿರುವಾಗ ಆ ಕೆಲಸ ಆಗದಿದ್ದಾಗ ಛೇ! ಎಂತಹ ದುರಾದೃಷ್ಟ. ಕೈಗೆ ಬಂದದ್ದು ಬಾಯಿಗೆ ಬರಲಿಲ್ಲ ಎಂದು ಎಂದು ಹಳಿಯುತ್ತೇವೆ. ನಮ್ಮ ಜೊತೆಯಲ್ಲೇ ಇದ್ದವರು ಇದ್ದಕ್ಕಿದ್ದಂತೆಯೇ ಉತ್ತಮ ಸ್ಥಾನ ಗಳಿಸುವುದಾಗಲೀ ಅಥವಾ ಐಶ್ವರ್ಯವಂತರಾದರೆ ಛೇ ನಮಗೆಲ್ಲಿದೆ ಅಂತಹ ಅದೃಷ್ಟ ಎನ್ನುತ್ತೇವೆ. ಅದೇ ರೀತಿ ಬಯಸದೇ ಭಾಗ್ಯ ಬಂದರೇ ಹೇಗಿದೆ ನೋಡಿ ನಮ್ಮ ಅದೃಷ್ಟ ಎಂದು ಹೆಮ್ಮೆಯಿಂದ ಬೀಗುತ್ತೇವೆ. ಮೊನ್ನೆ ಡಿಸೆಂಬರ್ 4ನೇಯ ತಾರೀಖು ಇದೇ… Read More ಆದೃಷ್ಟ ಮತ್ತು ದುರಾದೃಷ್ಟ

ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ

ಕ್ರಿಕೆಟ್ ಆನ್ನೋದು ಭಾರತ ದೇಶದಲ್ಲಿ ಒಂದು ರೀತಿಯ ಧರ್ಮವೇ ಆಗಿ ಹೋಗಿದೆ. ಇತರೇ ವಿಷಯಗಳಲ್ಲಿ ವಿಶ್ವಗುರುವಾಗುವುದರಲ್ಲಿ ಮುನ್ನುಗ್ಗುತಿರುವ ಭಾರತ, ಕ್ರಿಕೆಟ್ಟಿನಲ್ಲಿ ಭಾರತ ಈಗಾಗಾಲೇ ವಿಶ್ವಗುರುವಾಗಿದೆ ಎಂದರೂ ಅತಿಶಯೋಕ್ತಿಯೇನಲ್ಲ. ಇನ್ನು ಭಾರತೀಯ ಕ್ರಿಕೆಟ್ಟಿಗೆ ಕರ್ನಾಟಕದ ಕೊಡುಗೆ ಅನನ್ಯ ಮತ್ತು ಅವರ್ಣನೀಯ. ಜಿ.ಆರ್. ವಿಶ್ವನಾಥ್, ಬ್ರಿಜೇಶ್ ಪಟೇಲ್, ಸೈಯ್ಯದ್ ಕಿರ್ಮಾನಿ, ರಾಹುಲ್ ದ್ರಾವಿಡ್, ಕೆ.ಎಲ್. ರಾಹುಲ್ ರಂತಹ ಅತ್ಯದ್ಭುತ ದಾಂಡಿಗರಾದರೇ, ಬಿ.ಎಸ್. ಚಂದ್ರಶೇಖರ್, ಪ್ರಸನ್ನ, ಅನಿಲ್ ಕುಂಬ್ಲೇ, ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್ ರಂತಹ ಉತೃಕ್ಷ್ಟ ಎಸೆತಗಾರನ್ನು ನೀಡಿದೆಯಲ್ಲದೇ, ಒಂದು… Read More ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ

ಶಾಂತಾ ರಂಗಸ್ವಾಮಿ

ಬ್ರಿಟೀಷರು ಭಾರತವನ್ನು ಬಿಟ್ಟು ಹೋದರೂ, ಭಾರತೀಯರು ಬ್ರೀಟಿಷರಿಂದ ಕಲಿತ ಇಂಗ್ಲೀಷ್ ಭಾಷೆ, ಅವರ ವೇಷ ಭೂಷಣ ಮತ್ತು ಎಲ್ಲದ್ದಕ್ಕಿಂತಲೂ ಹೆಚ್ಚಾಗಿ ಅವರು ಕಲಿಸಿಕೊಟ್ಟ ಕ್ರಿಕೆಟ್ ಆಟವನ್ನು ಅಪ್ಪಿ ಮುದ್ದಾಡುತ್ತಿದ್ದೇವೆ. ಇತ್ತೀಚೆಗಂತೂ ಭಾರತದಲ್ಲಿ ಕ್ರಿಕೆಟ್ ಎನ್ನುವುದು ಒಂದು ರೀತಿಯ ಧರ್ಮವಾಗಿದೆ ಎಂದರೂ ತಪ್ಪಾಗಲಾರದು. ಈ ರೀತಿಯ ಬದಲಾವಣೆಯಾದದ್ದು ಕಪಿಲ್ ದೇವ್ ಅವರ ತಂಡ 1983ರ ವರ್ಲ್ಡ್ ಕಪ್ ಗೆದ್ದ ನಂತರ ಎನ್ನುವುದು ಗಮನಿಸಬೇಕಾದ ಅಂಶ ಅದಕ್ಕೂ ಮೊದಲು ಕ್ರಿಕೆಟ್ ವಿಶ್ವ ಕ್ರಿಕೆಟ್ ಜಗತ್ತಿನಲ್ಲಿ ಭಾರತ ಆಟಕ್ಕುಂಟು ಲೆಕ್ಕಕ್ಕಿಲ್ಲ. ಎಪ್ಪತ್ತರ… Read More ಶಾಂತಾ ರಂಗಸ್ವಾಮಿ

ಶೂನ್ಯದಿಂದ ಸಾಧನೆಯವರೆಗೆ

ನನ್ನ ಹಿಂದಿನ ಲೇಖನದಲ್ಲಿ ಖ್ಯಾತ ಚಿತ್ರನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಕುರಿತಂತೆ ಲೇಖನದಲ್ಲಿ ವಯಕ್ತಿಕ ಸಮಸ್ಯೆಯಿಂದ ಹೊರಬರಲಾರದೇ, ಖಿನ್ನತೆಗೆ ಒಳಗಾಗಿ ಬದುಕನ್ನೇ ಅಕಾಲಿಕವಾಗಿ  ಅಂತ್ಯ ಮಾಡಿಕೊಂಡ ದುರಂತ ಕಥೆಯ ಕುರಿತಂತೆ ಅನೇಕ ಓದುಗರು ವಿವಿಧ ರೀತಿಯ ಟೀಕೆ ಟಿಪ್ಪಣಿಗಳನ್ನು ಬರೆದಿದ್ದರು. ಸಮಸ್ಯೆಗಳಿಂದ ಖಿನ್ನತೆಗೆ ಒಳಗಾಗುವುದು ಸಹಜ ಆದರೆ ಅದನ್ನು  ಸವಾಲಾಗಿ ಸ್ವೀಕರಿಸಿ ಅದರಿಂದ  ಹೇಗೆ ಹೊರಬಂದು ಸಾಧನೆಯ ಮಟ್ಟಲುಗಳನ್ನು ಏರಿ ಯಶಸ್ವಿಯಾಗಿರುವ ಕೆಲವು ಅಧ್ಬುತ ಪ್ರಸಂಗಗಳು ಇದೋ ನಿಮಗಾಗಿ. ಕ್ರಿಕೆಟ್ ವೀಕ್ಷಕವಿವರಣಾಗಾರ ಶ್ರೀ ಹರ್ಷ… Read More ಶೂನ್ಯದಿಂದ ಸಾಧನೆಯವರೆಗೆ

ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ಲೇಖನದ ಶೀರ್ಷಿಕೆ ನೋಡಿ ಶಾಕ್ ಆಯ್ತಾ? ಆಗಿರ್ಲೇ ಬೇಕು. ನನಗೂ ಇದರ ಬಗ್ಗೆ ತಿಳಿದುಕೊಂಡಾಗ ಇದೇ ರೀತಿ ಶಾಕ್ ಆಗಿತ್ತು. ನಮಗೆಲ್ಲ ತಿಳಿದಿರುವಂತೆ ಸ್ವಾಮೀ ವಿವೇಕಾನಂದರ ಆಧ್ಯಾತ್ಮದ ಗುರುಗಳು. ಇಡೀ ಜಗತ್ತಿನವರಿಗೆ ಹಿಂದೂ ಧರ್ಮದ ಬಗ್ಗೆ ಇದ್ದ ತಾತ್ಸಾರವನ್ನು ಹೋಗಲಾಡಿಸಿ ಅವರ ಮನದಲ್ಲಿ ಹಿಂದೂ ಧರ್ಮದ ಬಗ್ಗೆ ಪೂಜ್ಯ ಭಾವನೆ ಮೂಡಿಸುವುದರಲ್ಲಿ ಶ್ರಮಿಸಿದ ಅಗ್ರಗಣ್ಯರು. ಆದರೆ ಈ ಶೀರ್ಷಿಕೆಯಲ್ಲಿ ಕ್ರಿಕೆಟ್ ಆಟ ಅಂತಾ ಇದೇ? ಎಲ್ಲಿಯ ಬೆಟ್ಟದ ನೆಲ್ಲಿಕಾಯಿ? ಎಲ್ಲಿಯ ಸಮುದ್ರ ಉಪ್ಪು? ಎಲ್ಲಿಂದ ಎಲ್ಲಿಗೆ ಸಂಬಂಧ… Read More ಕ್ರಿಕೆಟ್ ಆಟಗಾರರಾಗಿ ಸ್ವಾಮಿ ವಿವೇಕಾನಂದ

ಕೃಷ್ಣಪ್ಪ ಗೌತಮ್

ಯಾವುದೇ ಕ್ಷೇತ್ರದಲ್ಲಿ, ಯಾರಾದರೂ ಮಹತ್ತರ ಸಾಧನೆ ಮಾಡಿದಲ್ಲಿ ಅದನ್ನು ಆ ಕೂಡಲೇ ನಾಲ್ಕಾರು ಜನ ಗಮನಿಸಿ ಅವರ ಬಗ್ಗೆ ಸ್ಪೂರ್ತಿದಾಯಕವಾಗಿ ಪ್ರೋತ್ಸಾಹಕರ ಮಾತುಗಳನ್ನು ಆಡಿದಲ್ಲಿ, ಆ ಸಾಧನೆ ಮಾಡಿದವರಿಗೆ ಉತ್ತೇಜನ ದೊರೆತು ಮತ್ತಷ್ಟೂ ಉತ್ತಮವಾದ ಸಾಧನೆ ಮಾಡುವ ಹುಮಸ್ಸು ಮೂಡುತ್ತದೆ. ದುರದೃಷ್ಟವಶಾತ್, ಭಾರತ ಮತ್ತು ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಾವಳಿಗಳೇ ಅತ್ಯಂತ ಮಹತ್ವ ಪಡೆದದ್ದಕ್ಕೋ ಇಲ್ಲವೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ನಿರ್ಲಕ್ಷದ ಪರಿಣಾಮವಾಗಿಯೋ ಇತ್ತೀಚೆಗೆ ಕರ್ನಾಟಕ ರಾಜ್ಯ ಕ್ರಿಕೆಟ್… Read More ಕೃಷ್ಣಪ್ಪ ಗೌತಮ್

ಭಗವಂತ ನಮ್ಮಿಂದ ಎಷ್ಟು ದೂರದಲ್ಲಿದ್ದಾನೆ? ಕಣ್ಣಿಗೆ ಕಾಣದಿದ್ದರೂ ಹೃದಯಕ್ಕೆ ಹತ್ತಿರವಿರುವ ದೇವರು!

ಸಂಕಟ ಬಂದಾಗ ವೆಂಕಟರಮಣ ಎನ್ನುವಂತೆ ಕಣ್ಣಿಗೆ ಕಾಣದ ಆ ಭಗವಂತನನ್ನು, ಅಪ್ಪಾ ತಂದೇ ನಮ್ಮನ್ನು ಕಾಪಾಡು ಎಂದು ಕೋರಿಕೊಳ್ಳುವ ಈ ಸಮಾಜ, ಅದೇ ಕಣ್ಣಿಗೆ ಕಾಣುವ ಪ್ರತ್ಯಕ್ಷ ದೇವರುಗಳಾದ ತಂದೆ ತಾಯಿಯರನ್ನೇ ವಯಸ್ಸಾದ ನಂತರ ದೂರ ಇಡುವುದು ಎಷ್ಟು ವಿಪರ್ಯಾಸ ಅಲ್ವೇ? ಅಪ್ಪಾ ಮಗನ ಅಪರೂಪ ಮತ್ತು ಅನುರೂಪದ ಸಂಬಂಧ ಇದೋ ನಿಮಗಾಗಿ… Read More ಭಗವಂತ ನಮ್ಮಿಂದ ಎಷ್ಟು ದೂರದಲ್ಲಿದ್ದಾನೆ? ಕಣ್ಣಿಗೆ ಕಾಣದಿದ್ದರೂ ಹೃದಯಕ್ಕೆ ಹತ್ತಿರವಿರುವ ದೇವರು!