ಸೂಯೆಜ್ ಕಾಲುವೆ ಮತ್ತು ಮೈಸೂರು ಸ್ಯಾಂಡಲ್
ಸುಯೆಜ್ ಕಾಲುವೆ, ಕೆಂಪು ಸಮುದ್ರದ ಸುಯೆಜ್ ಮತ್ತು ಮೆಡಿಟರೇನಿಯನ್ ಸಮುದ್ರದ ಸಯೀದ್ ಬಂದರಿನ ನಡುವೆ ಸಂಪರ್ಕ ಕಲ್ಪಿಸುವ ಒಂದು ಮಹಾಕಾಲುವೆಯಾಗಿದ್ದು ಈಜಿಪ್ಟ್ ದೇಶದಲ್ಲಿದೆ. ಇದು ಸುಮಾರು 162 ಕಿಮೀ ಉದ್ದವಿದ್ದು ಇದರ ಅಗಲ ಅತ್ಯಂತ ಕಡಿಮೆ ಇರುವ ಸ್ಥಳದಲ್ಲಿ 300 ಮೀ ಇದೆ. ಈ ಕಾಲುವೆ ಏಷ್ಯಾ ಮತ್ತು ಯೂರೋಪ್ ಖಂಡಗಳ ನಡುವೆ ಪಯಣಿಸುವ ಹಡಗುಗಳಿಗೆ ಪ್ರಮುಖ ಜಲಮಾರ್ಗವಾಗಿದೆ. ಇದು ಇಲ್ಲದಿದ್ದಲ್ಲಿ ಕೊಂಕಣ ಸುತ್ತಿ ಮೈಲಾರಕ್ಕೆ ಬಂದಂತೆ ಆಫ್ರಿಕಾದ ಕೇಪ್ ಆಫ್ ಗುಡ್ ಹೋಪ್ ಭೂಶಿರ ಸುತ್ತಿ… Read More ಸೂಯೆಜ್ ಕಾಲುವೆ ಮತ್ತು ಮೈಸೂರು ಸ್ಯಾಂಡಲ್
