ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ
ದೇವಾಲಯಗಳು ಸನಾತನ ಧರ್ಮ ಮತ್ತು ಗ್ರಾಮೀಣ ಆರ್ಥಿಕತೆಯ ಜೀವಾಳವಾಗಿದ್ದು, ಬೆಳ್ಳೂರು ಕ್ರಾಸ್‌ನಿಂದ ಸುಮಾರು 8 ಕಿಲೋಮೀಟರ್ ದೂರದಲ್ಲಿರುವ ಗಂಗರು, ಹೊಯ್ಸಳರ ಕಾಲದ ಇತಿಹಾಸವಿರುವ ದಡಗ ಗ್ರಾಮದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯವು ಶಿಥಿಲಾವಸ್ಥೆಗೆ ತಲುಪಿದ್ದು, ಈ ದೇವಾಲಯದ ಜೀರ್ಣೋದ್ಧಾರದ ಕಾರ್ಯಕ್ಕೆ ಸಕಲ ಆಸ್ತಿಕರ ಸಹಕಾರದ ಅವಶ್ಯಕತೆ ಇದೆ. ಈ ದೇವಾಲಯದ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಜೀರ್ಣೋದ್ಧಾರಗೊಳ್ಳುತ್ತಿರುವ ದಡಗದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯ



