ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್: ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕ

ಒಂದಕ್ಷರಂ ಕಲಿಸಿದಾತಂ ಗುರು ಎನ್ನುವಂತೆ ಇಂದಿನ ಶಿಕ್ಷಕರ ದಿನಾಚರಣೆಯಂದು ನಮ್ಮ ಇಡೀ ಕುಟುಂಬ ಸಂಗೀತ ಶಿಕ್ಷಕರಾಗಿರುವ, ಹಲವಾರು ಮಠ ಮಂದಿರಗಳ ಆಸ್ಥಾನ ವಿದ್ವಾಂಸರಾಗಿರುವ,ಚಿಂತಲಪಲ್ಲಿ ಸಂಗೀತ ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕರಾದ ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಂಗೀತ ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ವಿದ್ವಾನ್ ಚಿಂತಲಪಲ್ಲಿ ವಿ. ಶ್ರೀನಿವಾಸ್: ಪರಂಪರೆಯ ನಾದವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುತ್ತಿರುವ ಗಾಯಕ, ಗುರು ಮತ್ತು ಸಂಗೀತ ಪರಂಪರೆಯ ಸಂರಕ್ಷಕ

ಶ್ರೀ ಎಚ್. ಕೆ. ನಾರಾಯಣ

ಕರ್ನಾಟಕ ಶಾಸ್ತ್ರೀಯ ಮತ್ತು ಹಿಂದೂಸ್ಥಾನಿ ಸಂಗೀತ, ಸುಗಮ ಸಂಗೀತ, ಭಕ್ತಿಗೀತೆ, ಸಮೂಹಗಾಯನ ಕ್ಷೇತ್ರದಲ್ಲಿ ಖ್ಯಾತ ಗಾಯಕರಾಗಿ, ಸಂಗೀತ ಸಂಯೋಜಕರಾಗಿ, ಸಂಗೀತ ನಿರ್ದೇಶಕರಾಗಿ ನಾಲ್ಕು ದಶಕಗಳ ಕಾಲ ಆಕಾಶವಾಣಿಯಲ್ಲಿಯೂ ಸೇವೆಸಲ್ಲಿಸಿ ಅಪಾರ ಜನ ಮನ್ನಣೆ ಪಡೆದಿದ್ದ ಶ್ರೀ ಎಚ್.ಕೆ.ನಾರಾಯಣ ಅವರ ಸಂಗೀತ ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಶ್ರೀ ಎಚ್. ಕೆ. ನಾರಾಯಣ

ನಟ, ನಿರ್ದೇಶಕ, ಶಿಕ್ಷಕ ಶ್ರೀ ನಂದಕುಮಾರ ಜಿ. ಕೆ.

ನಟ, ನಿರ್ದೇಶಕ, ಗಾಯಕ, ರಂಗ ಕರ್ಮಿ, ಕವಿ, ಸಂಭಾಷಣಾಕಾರ ಹೀಗೆ ಸಾಹಿತ್ಯ ಮತ್ತು ರಂಗಭೂಮಿಯ ಎಲ್ಲಾ ಪ್ರಾಕಾರಗಳಲ್ಲೂ ತೊಡಗಿಸಿ ಕೊಂಡು ರೇವಾ ವಿಶ್ವವಿದ್ಯಾಲಯದಲ್ಲಿ ಕಿರಿಯ ಉಪನ್ಯಾಸಕರಾಗಿರುವ ಶ್ರೀ ನಂದಕುಮಾರ ಜಿ.ಕೆ. ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ಸೆಪ್ಟೆಂಬರ್-5 ಶಿಕ್ಷಕರ ದಿನಾಚರಣೆಯಂದು ತಿಳಿಯೋಣ ಬನ್ನಿ.… Read More ನಟ, ನಿರ್ದೇಶಕ, ಶಿಕ್ಷಕ ಶ್ರೀ ನಂದಕುಮಾರ ಜಿ. ಕೆ.

ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಪುನೀತ್ ರಾಜ್‍ಕುಮಾರ್ ನಮ್ಮೆಲ್ಲರನ್ನೂ ಅಗಲಿದ ಸಂಧರ್ಭದಲ್ಲಿ ಅವರೊಂದಿಗೆ ಆಟವಾಡಿದ್ದ ಸವಿ ನೆನಪನ್ನು‌ ವ್ಯಕ್ತ ಪಡಿಸಿದ್ದನ್ನು ಅವರ ಸಂಸ್ಮರಣಾ ದಿನದಂದು ಮತ್ತೊಮ್ಮೆ ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.… Read More ಕನ್ನಡದ ರಾಜರತ್ನ ಪುನೀತ್ ರಾಜಕುಮಾರ್

ಮಾಮರವೆಲ್ಲೋ ಕೋಗಿಲೆ ಎಲ್ಲೋ, ನಾ ಕಂಡಂತೆ ಎಸ್ಪಿಬಿ

ಎಪ್ಪತರ ದಶಕದಲ್ಲಿ ನನಗೆ ಆಗಿನ್ನೂ ಬುದ್ಧಿ ಬಂದ ಸಮಯದಲ್ಲಿ ನಾನು ಬಹಳ ಕಾಲ ಗುನುಗುತ್ತಿದ್ದ ಮತ್ತು ಈಗಲೂ ನನಗೆ ನೆನಪಿನಲ್ಲಿ ಇರುವ ದೇವರಗುಡಿ ಚಿತ್ರದ ಚಿ.ಉದಯಶಂಕರ್ ಸಾಹಿತ್ಯ ರಚನೆಯ, ರಾಜನ್-ನಾಗೇಂದ್ರ ಜೋಡಿ ಸಂಗೀತ ನೀಡಿ ಶ್ರೀ ಎಸ್.ಪಿ.ಬಾಲಸುಬ್ರಮಣ್ಯಂ ಹಾಡಿರುವ ಮಾಮರವೆಲ್ಲೋ ಕೋಗಿಲೆ ಎಲ್ಲೋ, ಏನೀ ಸ್ನೇಹ ಸಂಬಂಧ, ಎಲ್ಲಿಯದೋ ಈ ಅನುಬಂಧ ಹಾಡು ಇಂದಿನ ದಿನಕ್ಕೆ ನಿಜಕ್ಕೂ ಅನ್ವರ್ಥವಾಗಿದೆ. ಜೂನ್ 4, 1946 ರಲ್ಲಿ ಆಂಧ್ರ ಪ್ರದೇಶದ ಸಣ್ಣ ಹಳ್ಳಿಯೊಂದರಲ್ಲಿ ಜನಿಸಿ ತಮಿಳುನಾಡಿನ ಚೆನ್ನೈನಲ್ಲಿ ವಿದ್ಯಾಭ್ಯಾಸ ಮಾಡಿ… Read More ಮಾಮರವೆಲ್ಲೋ ಕೋಗಿಲೆ ಎಲ್ಲೋ, ನಾ ಕಂಡಂತೆ ಎಸ್ಪಿಬಿ