ರಾಜರ್ಷಿ, ಜಿ. ವಿ. ಅಯ್ಯರ್
ಕನ್ನಡದ ಮೇರು ನಟ ಬಾಲಕೃಷ್ಣ ಅವರ ಜೊತೆ ಜೊತೆಯಲ್ಲಿಯೇ ಗುಬ್ಬಿ ನಾಟಕದ ಕಂಪನಿಯಲ್ಲಿದ್ದು ನಂತರ ರಾಧಾ ರಮಣ ಚಿತ್ರದ ಮೂಲಕವೇ ಒಟ್ಟೊಟ್ಟಿಗೆ ಚಿತ್ರರಂಗ ಪ್ರವೇಶಿಸಿ ಮುಂದೆ ದಿಗ್ಗಜರಾಗಿ ಬೆಳೆದ ಮಹಾನ್ ನಟ, ಚಿತ್ರಸಾಹಿತಿ, ಸಂಭಾಷಣೆಕಾರ, ಗೀತರಚನೆಕಾರ, ನಿರ್ಮಾಪಕ, ನಿರ್ದೇಶಕ ಎಲ್ಲದಕ್ಕಿಂತಲೂ ಹೆಚ್ಚಾಗಿ ಜನಾನುರಾಗಿ, ಕನ್ನಡ ಚಿತ್ರರಂಗದ ರಾಜರ್ಷಿ, ಕನ್ನಡ ಚಿತ್ರ ರಂಗದ ಭೀಷ್ಮ ಪಿತಾಮಹ ಎಂದರೂ ತಪ್ಪಾಗಲಾರದ ಶ್ರೀ ಗಣಪತಿ ವೆಂಕಟರಮಣ ಅಯ್ಯರ್ ಅರ್ಥಾತ್ ಜಿ.ವಿ.ಐಯ್ಯರ್ ಅವರ ಸಾಧನೆಗಳನ್ನು ಮೆಲುಕು ಹಾಕೋಣ. 1917ರ ಸೆಪ್ಟೆಂಬರ್ 3ರಂದು ನಂಜನಗೂಡಿನ… Read More ರಾಜರ್ಷಿ, ಜಿ. ವಿ. ಅಯ್ಯರ್
