ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ
ನಮ್ಮ ದೇಶ ಭಾರತ ಏಕತೆಯಲ್ಲಿ ವಿವಿಧತೆಯನ್ನು ಹೊಂದಿರುವಂತಹ ವಿಶಿಷ್ಟವಾದ ದೇಶ ಆಗಿದ್ದು, ಇಲ್ಲಿ ಹಿಂದೂ, ಕ್ರೈಸ್ತ, ಮುಸ್ಲಿಂ, ಸಿಖ್, ಜೈನ, ಪಾರಸೀ ಹೀಗೆ ಸರ್ವಧರ್ಮಗಳ ಭಾವೈಕ್ಯತೆಗಳ ಸಂಗಮವಾಗಿದೆ. ಸಿಖ್ಖರ ಮತ್ತು ಹಿಂದೂಗಳ ಭಾವೈಕ್ಯತೆಗಳ ಸಂಗಮದೊಂದಿಗೆ, ಬಿಸಿ ನೀರಿನ ಬುಗ್ಗೆ ಇರುವ ಮಣಿಕರಣ್ ಪ್ರದೇಶದ ಪ್ರಾಕೃತಿಕ ವಿಸ್ಮಯ ಇದೋ ನಿಮಗಾಗಿ… Read More ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ
