ಜಾತಿ ವ್ಯವಸ್ಥೆಯ ಬಗ್ಗೆ ಆತಂಕ, ಆದರೆ ಸಚಿವ ಸಂಪುಟ ಮಾತ್ರ ಜಾತಿ ಸಮೀಕರಣ

ಭಾರತದ ಭವಿಷ್ಯವು ಜಾತಿ ಆಧಾರಿತ ರಾಜಕೀಯದಿಂದಲ್ಲ, ಸಾಮರ್ಥ್ಯ, ಸಮಾನ ಅವಕಾಶ, ಶಿಕ್ಷಣ ಮತ್ತು ಸಾಮಾಜಿಕ ಸಾಮರಸ್ಯದಿಂದ ನಿರ್ಮಾಣವಾಗಬೇಕು. ಜಾತಿ ವ್ಯವಸ್ಥೆಯ ಬಗ್ಗೆ ಚರ್ಚೆ ನಡೆಯುವುದು ತಪ್ಪಲ್ಲ. ಆದರೆ ಜಾತಿ ನಿರ್ಮೂಲನೆ ಕೇವಲ ಭಾಷಣಗಳಿಂದ ಸಾಧ್ಯವಿಲ್ಲ. ರಾಜಕೀಯದ ಕಾರ್ಯಪದ್ಧತಿಯಲ್ಲಿಯೇ ಬದಲಾವಣೆ ತಂದಾಗ ಮಾತ್ರವೇ ಸಾಧ್ಯ ಆಗುತ್ತದೆ ಅಲ್ವೇ?… Read More ಜಾತಿ ವ್ಯವಸ್ಥೆಯ ಬಗ್ಗೆ ಆತಂಕ, ಆದರೆ ಸಚಿವ ಸಂಪುಟ ಮಾತ್ರ ಜಾತಿ ಸಮೀಕರಣ

ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ದಿನಾಂಕ 27.03.2024 ಬುಧವಾರ, ಪಾಲ್ಗುಣ ಮಾಸದ ಬಹುಳ ಬಿದಿಗೆಯಂದು ‌ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳ ಅಮೃತಹಸ್ತದಿಂದ ನಡೆದ ಬಾಳಗಂಚಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮಹೋತ್ಸವದ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಾಳಗಂಚಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕುಂಭಾಭಿಷೇಕ

ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ

ಗುರು ವಿದ್ಯಾರಣ್ಯರು ತಮ್ಮ ಪಾಂಡಿತ್ಯವನ್ನೆಲ್ಲಾ ಧಾರೆ ಎರೆದು ಮತ್ತು ಅಷ್ಟೆಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು 3600 ವರ್ಷಗಳ ಕಾಲ ವಿಜಯನಗರ ಸಾಮ್ರಾಜ್ಯ ವೈಭವದಿಂದ ಮೆರೆಯಬೇಕು ಎಂದು ಬಯಸಿದ್ದರೂ, ವಿಧಿಯಾಟದ ಮುಂದೆ ಅವರ ಯೋಜನೆಗಳೆಲ್ಲವೂ ತಲೆಕೆಳಗಾದ ಘನ ಘೋರ ಇತಿಹಾಸ ಇದೋ ನಿಮಗಾಗಿ… Read More ವಿಜಯನಗರ ಸಂಸ್ಥಾನದ ಸಂಸ್ಥಾಪನಾ ದಿನ ಮತ್ತು ಹಕ್ಕ- ಬುಕ್ಕರ ಜನ್ಮದಿನ