ಇತ್ತೀಚಿನ ದಿನಗಳಲ್ಲಿ ಭಾರತೀಯರು ಮೋದಿಯವರನ್ನು ಮತ್ತು ಬಿಜೆಪಿಯನ್ನು ಇಷ್ಟ ಪಡುತ್ತಿಲ್ಲವೇ?
ಇತ್ತೀಚಿನ ದಿನಗಳಲ್ಲಿ ಬಹುಪಾಲು ಭಾರತೀಯರು ಶ್ರೀ ನರೇಂದ್ರ ಮೋದಿಯನ್ನು ಇಷ್ಟಪಡುತ್ತಿಲ್ಲ ಎಂದು ಖಡಾ ಖಂಡಿತವಾಗಿ ಹೇಳಲಾಗುವುದಿಲ್ಲವಾದರೂ, ಭಾರತೀಯರು ಬಿಜೆಪಿಯಿಂದ ಸ್ವಲ್ಪ ಅಂತರವನ್ನು ಕಾಪಾಡಿಕೊಳ್ಳಲು ಬಯಸುತ್ತಿದ್ದಾರೆ ಎಂದು ಮಾತ್ರ ಹೇಳಬಲ್ಲೆ. ಅದಕ್ಕೆ ಉತ್ತರವನ್ನು ಹುಡುಕುವುದು ತುಂಬಾ ಸುಲಭ. ಪ್ರಧಾನಿಗಳಾಗಿ ಮೋದಿಯವರ ಕಾರ್ಯತತ್ಪರತೆಯನ್ನು ದೇಶ ವಿದೇಶಗಳಲ್ಲಿ ಇರುವ ಕೋಟ್ಯಾಂತರ ಭಾರತೀಯರು ಬಹಳವಾಗಿ ಇಷ್ಟು ಪಡುತ್ತಾರೆ. ದಿನದ ಹದಿನೆಂಟು ಗಂಟೆಗಳ ಕಾಲ ದೇಶಕ್ಕಾಗಿಯೇ ನಿಸ್ವಾರ್ಥವಾಗಿ ದುಡಿಯುತ್ತಿರುವುದನ್ನು ಜನರು ಗೌರವಿಸುತ್ತಾರೆ. ನಿಜವಾಗಿಯೂ ಮೋದಿಯವರು ಪ್ರಧಾನಿಗಳಾದ ಮೇಲೆ ನಮ್ಮ ವಿದೇಶೀ ಬಾಂಧವ್ಯ ಬಹಳಷ್ಟು ಸುಧಾರಣೆಯಾಗಿದೆ.… Read More ಇತ್ತೀಚಿನ ದಿನಗಳಲ್ಲಿ ಭಾರತೀಯರು ಮೋದಿಯವರನ್ನು ಮತ್ತು ಬಿಜೆಪಿಯನ್ನು ಇಷ್ಟ ಪಡುತ್ತಿಲ್ಲವೇ?
