ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ
ತಿರುಮಲ ತಿರುಪತಿ ಎಂದರೆ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯವಿರುವ ಸ್ಥಳ ಎಂದಷ್ಟೇ ಬಹುತೇಕರ ಭಾವನೆಯಾಗಿದೆ. ಶ್ರೀ ವೆಂಕಟೇಶ್ವರ ಸ್ವಾಮಿಯ ದೇವಾಲಯವು ಅಲ್ಲಿನ ಪ್ರಧಾನ ಆಕರ್ಷಣೆಯೂ ಹೌದಾದರೂ ಅದರ ಹೊರತಾಗಿಯೂ ತಿರುಮಲ ಬೆಟ್ಟ ಹಾಗೂ ತಿರುಪತಿ ನಗರದ ಸುತ್ತ ಮುತ್ತ ಸಾಕಷ್ಟು ರಮಣೀಯವಾದ ಸ್ಥಳಗಳು ಇದ್ದು ಅವುಗಳಲ್ಲಿ ಬಹುತೇಕರು ಗಮನಿಸದಿರದ ನೈಸರ್ಗಿಕ ವೆಂಕಟೇಶ್ವರ ಸ್ವಾಮಿ ಪ್ರತಿಮೆ ಇದೆ. ನಾವಿಂದು ಕುಳಿತಲ್ಲಿಂದಲೇ ಆ ಸ್ವಾಮಿಯ ದಿವ್ಯ ದರ್ಶನವನ್ನು ಪಡೆಯೋಣ ಬನ್ನಿ. ಧನುರ್ಮಾಸದಲ್ಲಿ ಕೇವಲ ಒಂದು ದಿನ ವಿಷ್ಣುವಿನನ್ನು ದರ್ಶನ ಮಾಡಿದಲ್ಲಿ ಅದು… Read More ತಿರುಪತಿ ಬೆಟ್ಟದ ನೈಸರ್ಗಿಕ ಶ್ರೀ ವೆಂಕಟೇಶ್ವರ ಸ್ವಾಮಿ



