ಮೈಸೂರಿನ ಉದಯಗಿರಿ ಅಂದು ಇಂದು

ಕೇವಲ ಎರಡು ಮೂರು ದಶಕಗಳ ಹಿಂದೆ MUDAದವರು ಅಭಿವೃದ್ಧಿ ಪಡಿಸಿದ್ದ ಸರ್ವ ಜನಾಂಗದ ಶಾಂತಿಯ ತೋಟದಂತಿದ್ದ ಮೈಸೂರಿನ ಉದಯಗಿರಿ ಬಡಾವಣೆ ಅಂದು ಹೇಗಿತ್ತು? ಇಂದು ಹೇಗಿದೆ? ಅದಕ್ಕೆ ಕಾರಣೀಭೂತರು ಯಾರು? ಇದಕ್ಕೆ ಪರಿಹಾರವೇನು? ಎಂಬ ವಸ್ತುನಿಷ್ಠ ವರದಿ ಇದೋ ನಿಮಗಾಗಿ… Read More ಮೈಸೂರಿನ ಉದಯಗಿರಿ ಅಂದು ಇಂದು

ನಳಂದ ವಿಶ್ವವಿದ್ಯಾಲಯ

1600 ವರ್ಷಗಳ ಹಿಂದೆ ವಿಶ್ವದ ಮೊತ್ತ ಮೊದಲ ವಸತಿ ವಿಶ್ವವಿದ್ಯಾಲಯ ಎಂದೇ ಪ್ರಖ್ಯಾತವಾಗಿದ್ದ ನಳಂದಾ ವಿಶ್ವವಿದ್ಯಾಲಯವನ್ನು ಯಾರು? ಯಾಕಾಗಿ ಮತ್ತು ಹೇಗೆ ಸ್ಥಾಪಿಸಿದರು ಮತ್ತು ಅದರ ವಿನಾಶ ಯಾರಿಂದ? ಯಾಕಾಗಿ ಮತ್ತು ಹೇಗಾಯಿತು? ಎಂಬಲ್ಲಾ ಕರಾಳ ಕಥನದ ಜೊತೆಗೆ, ಮೊನ್ನೆಯಷ್ಟೇ ಅಧಿಕೃತವಾಗಿ ಪುನರ್ ಆರಂಭವಾದ ನಳಂದಾ ವಿಶ್ವವಿದ್ಯಾಲಯದ ಪರಿಸರ, ಕಲಿಕಾ ಸೌಕರ್ಯಗಳು ಹೇಗಿದೆ? ಎಂಬೆಲ್ಲಾ ಕುರಿತಾದ ಮಾಹಿತಿಗಳು ಇದೋ ನಿಮಗಾಗಿ… Read More ನಳಂದ ವಿಶ್ವವಿದ್ಯಾಲಯ

ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್

ಏಪ್ರಿಲ್ 13 1919 ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಪಂಜಾಬಿನ ಜಲಿಯನ್ ವಾಲಾ ಎಂಬ ಉದ್ಯಾನದಲ್ಲಿ ಸಂಭ್ರಮದಿಂದ ಭೈಸಾಖಿ ಹಬ್ಬವನ್ನು ಆಚರಿಸಲು ಸೇರಿದ್ದ ಸಹಸ್ರಾರು ದೇಶಭಕ್ತರ ಮೇಲೆ ಏಕಾ ಏಕಿ ಗುಂಡಿನ ಸುರಿಮಳೆಯನ್ನು ಸುರಿಸಿದ ಬ್ರಿಟಿಷರು ನೂರಾರು ಜನರ ಹತ್ಯೆಗೆ ಕಾರಣವಾಗಿ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೇ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಹಿ ಅಧ್ಯಾಯವಾಗಿರುವಂತೀಯೇ, ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರೀಬಿದನೂರಿನ ತಾಲ್ಲೂಕಿಗೆ ಸೇರಿರುವ ಪುರಾಣ ಪ್ರಸಿದ್ಧ ಶ್ರೀಕ್ಷೇತ್ರವಾದ ವಿದುರಾಶ್ವತ್ಥದಲ್ಲೂ ಸಹಾ ಸ್ವಾತಂತ್ರ್ಯ ಪೂರ್ವದಲ್ಲಿ… Read More ವಿಧುರಾಶ್ವಥ, ದಕ್ಷಿಣ ಭಾರತದ ಜಲಿಯನ್ ವಾಲಾ ಭಾಗ್