ಸ್ವಾಮಿ ಹರ್ಷಾನಂದರು
ಹತ್ತನೇ ತರಗತಿಯಲ್ಲಿ ರಾಜ್ಯಕ್ಕೆ 3 ನೇ ರ‌್ಯಾಂಕ್ ಮತ್ತು ಹನ್ನೆರಡನೇ ತರಗತಿಯಲ್ಲಿ ರಾಜ್ಯಕ್ಕೆ 5 ನೇ ರ‌್ಯಾಂಕ್ ಪಡೆದ ನಂತರ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗಿನಲ್ಲಿ ಚಿನ್ನದ ಪದಕದೊಂದಿಗೆ ಮೊದಲನೇ ರ‌್ಯಾಂಕ್ ಗಳಿಸಿ ಕೈತುಂಬ ಸಂಬಳ ತರುವ ಹೆಚ್.ಎ.ಎಲ್ ಕಾರ್ಖಾನೆಯನ್ನು ಸೇರಿದ ಎರಡೇ ವಾರಗಳಲ್ಲಿ ಎಲ್ಲವನ್ನೂ ತ್ಯಜಿಸಿ, ಉಟ್ಟ ಬಟ್ಟೆಯಲ್ಲಿಯೇ ರಾಮಕೃಷ್ಣ ಆಶ್ರಮ ಸೇರಿ, ಕಾವಿ ನಿಲುವಂಗಿಯನ್ನು ಧರಿಸಿ ಧೀರ ಸನ್ಯಾಸಿಗಳಾಗಿ ನಂತರ ಸ್ವಾಮಿ ಹರ್ಷಾನಂದರಾಗಿ ದೇಶಾದ್ಯಂತ ರಾಮಕೃಷ್ಣ ಆಶ್ರಮದ ವಿವಿಧ ಶಾಖೆಗಳಲ್ಲಿ… Read More ಸ್ವಾಮಿ ಹರ್ಷಾನಂದರು
