ನುಗ್ಗೇ ಸೊಪ್ಪಿನ ಚಟ್ನಿ ಪುಡಿ
ನುಗ್ಗೇ ಸೊಪ್ಪು ಎಲ್ಲರಿಗೂ ಚಿರಪರಿಚಿತವಾಗಿರುವ ಮತ್ತು ವರ್ಷದ ಎಲ್ಲಾ ಕಾಲದದಲ್ಲಿಯೂ ಎಲ್ಲೆಡೆಯಲ್ಲಿಯೂ ಸುಲಭದ ದರದಲ್ಲಿ ಸಿಗಬಹುದಾದ ಸೊಪ್ಪಾಗಿದೆ. ಬಹಳ ಔಷಧೀಯ ಗುಣಗಳಿರುವ ಈ ಸೂಪ್ಪಿನಿಂದ ಪಲ್ಯವನ್ನು ಮಾಡುವುದು ಸರ್ವೇ ಸಾಧಾರಣವಾದರೂ, ನಾವಿಂದು ನಮ್ಮ ನಳಪಾಕದಲ್ಲಿ ಇದೇ ನುಗ್ಗೇಸೊಪ್ಪಿನ ರುಚಿಕರವಾದ ಚಟ್ನಿಪುಡಿಯನ್ನು ಮಾಡುವುದನ್ನು ತಿಳಿಸಿಕೊಡುತ್ತಿದ್ದೇವೆ. ಸುಮಾರು 4-5 ಜನರು ಒಂದು ವಾರಕ್ಕೆ ಸವಿಯಬಹುದಾದಷ್ಟು ನುಗ್ಗೇ ಸೊಪ್ಪಿನ ಚಟ್ನಿ ಪುಡಿ ತಯಾರಿಸಲು ಬೇಕಾಗುವ ಸಾಮಗ್ರಿಗಳು ನುಗ್ಗೆ ಸೊಪ್ಪು – 1 ಬಟ್ಟಲು ಕರಿಬೇವಿನ ಸೊಪ್ಪು – 1 ಬಟ್ಟಲು ಕಡಲೇ… Read More ನುಗ್ಗೇ ಸೊಪ್ಪಿನ ಚಟ್ನಿ ಪುಡಿ
