ಹೊ.ವೆ. ಶೇಷಾದ್ರಿ, ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಜೀವನವನ್ನೇ ಸಮರ್ಪಿಸಿದ ಬಹುಮುಖ ಪ್ರತಿಭೆ!

ನಾಡು ಕಂಡ ಶ್ರೇಷ್ಠ ವಿದ್ವಾಂಸರು, ಬಹುಭಾಷಾ ಲೇಖಕರು, ಚಿಂತಕರು, ಸಂಘಟಕರು ಮತ್ತು ಸಂಘದ ಹಿರಿಯ ಪ್ರಚಾರಕರಾಗಿ ತಮ್ಮ ಇಡೀ ಜೀವನವನ್ನು ಸಮಾಜಸೇವೆ ಮತ್ತು ವ್ಯಕ್ತಿ ನಿರ್ಮಾಣದ ಕಾರ್ಯಕ್ಕೆ ಮುಡಿಪಾಗಿಟ್ಟಿದ್ದಂತಹ ಶ್ರೀ ಹೊ.ವೆ. ಶೇಷಾದ್ರಿಗಳ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ಅವರ ಜನ್ಮಶತಾಬ್ಧಿ ವರ್ಷದಲ್ಲಿ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಹೊ.ವೆ. ಶೇಷಾದ್ರಿ, ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಜೀವನವನ್ನೇ ಸಮರ್ಪಿಸಿದ ಬಹುಮುಖ ಪ್ರತಿಭೆ!

Dr. ಓಕೆ. Er. & Tr. ಏಕೇ?

ಕೆಲ ವರ್ಷಗಳಿಂದ ನಮ್ಮ ರಾಜ್ಯದಲ್ಲಿ ಅತಿಯಾದ ಓಲೈಕೆಯ ರಾಜಕಾರಣ ಆರಂಭವಾಗಿದೆ. ಆರಂಭದಲ್ಲಿ ಸಾಮಾನ್ಯ ಮತದಾರರನ್ನು ಓಲೈಸಿಕೊಳ್ಳುವ ಸಲುವಾಗಿ ವಿವಿಧ ಭಾಗ್ಯಗಳ ಆಮಿಷವನ್ನು ತಂದು ಅಧಿಕಾರಕ್ಕೆ ಬಂದು ಆತ್ತ ಅಭಿವೃದ್ಧಿಯೂ ಇಲ್ಲದೇ ಇತ್ತ ಸರಿಯಾಗಿ ಭಾಗ್ಯಗಳನ್ನೂ ಕೊಡಲಾಗದೇ ಇರುವ ಈ ಸರ್ಕಾರಕ್ಕೆ ಇತ್ತೀಚೆಗೆ ಯಾವುದೇ ನಯಾ ಪೈಸೆಯೂ ಇಲ್ಲದಂತೆ  ವಿದ್ಯಾವಂತರನ್ನು ಓಲೈಸಿಕೊಳ್ಳುವ ಸಲುವಾಗಿ Dr. ಇರುವಂತೆ  ಸದ್ಯಕ್ಕೆ Tr. ಮತ್ತು  Er. ಭಾಗ್ಯಗಳನ್ನು ಕರುಣಿಸುತ್ತಿರುವ ಸಂಧರ್ಭದಲ್ಲಿ ಅಲ್ಪನಿಗೆ ಐಶ್ವರ್ಯ ಬಂದರೆ, ಅರ್ಧರಾತ್ರಿಯಲ್ಲಿ ಕೊಡೆ ಹಿಡಿದನಂತೆ ಎಂಬ ಗಾದೆ ಮಾತು… Read More Dr. ಓಕೆ. Er. & Tr. ಏಕೇ?