ಕಡೇಗಾಲದಲ್ಲಿ ಹೊರುವುದಕ್ಕಾದರೂ ನಾಲ್ಕು ಜನರನ್ನಾದರೂ ಸಂಪಾದಿಸಿ
ಅರೇ ಇದೇನಿದು ಇಂತಹ ವಿಲಕ್ಷಣ ಮತ್ತು ಹೃದಯವಿದ್ರಾವಕ ಶೀರ್ಷಿಕೆ ಅಂದುಕೊಳ್ತಾ ಇದ್ದೀರಾ? ಖಂಡಿತವಾಗಿಯೂ ಇದು ವಿಲಕ್ಷಣವಾಗಿರದೇ ಇಂದಿನ ಜೀವನದ ಕಠು ಸತ್ಯವಾಗಿದೆ. ಇದೇ ವಾರದಲ್ಲಿ ನಡೆದ ಎರಡು ಕರುಣಾಜನಕ ಕತೆ ಮತ್ತು ವ್ಯಥೆ ಇದೋ ನಿಮಗಾಗಿ. ಶ್ರೀಯುತ ಆಚಾರ್ ಮೂಲತಃ ಬಳ್ಳಾರಿಯ ಹೊಸಪೇಟೆಯವರು. ಸಾಕಷ್ಟು ಸ್ಥಿತಿವಂತರಾಗಿದ್ದು ಕಾರು ಬಾರು ನಡೆಸಿದ್ದವರು. ಗಂಡು ಮಕ್ಕಳಿಬ್ಬರು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ತಮ್ಮ ಬದಕನ್ನರಿಸಿ ರಾಜಧಾನಿ ಬೆಂಗಳೂರಿಗೆ ಬಂದಾಗ ನಮಗೆ ಪರಿಚಯವಾದವರು. ಮಕ್ಕಳು ತಮ್ಮ ಕಛೇರಿಯ ಮೂಲಕ ವಿದೇಶಕ್ಕೆ ಹೋಗಿ ನಂತರದ… Read More ಕಡೇಗಾಲದಲ್ಲಿ ಹೊರುವುದಕ್ಕಾದರೂ ನಾಲ್ಕು ಜನರನ್ನಾದರೂ ಸಂಪಾದಿಸಿ
