ಐ.ಎ.ಎಸ್ ಅಧಿಕಾರಿ ಚಿರಂಜೀವಿ ಸಿಂಗ್
ನಮಗೆಲ್ಲಾ ತಿಳಿದಿರುವಂತೆ ಐ.ಎ.ಎಸ್ ಅಧಿಕಾರಿಗಳೆಂದರೆ ಆಕಾಶದಿಂದ ನೇರವಾಗಿ ಈ ಧರೆಗೆ ಇಳಿದವರು ಎಂಬ ಹಮ್ಮು ಬಿಮ್ಮಿನಿಂದಲೇ ಸೂಟು ಬೂಟು ಧರಿಸಿಕೊಂಡು ಎಲ್ಲಿ ನೆಲದ ಮೇಲೆ ಕಾಲಿಟ್ಟರೆ ಅವರ ಕಾಲು ಸವೆದು ಹೋಗುತ್ತದೋ ಎಂದು ಸದಾಕಾಲವೂ ಐಶಾರಾಮಿ ಏಸಿ ಕಾರಿನಲ್ಲೇ ಓಡಾಡುತ್ತಾ ಏಸಿ ಕಛೇರಿಗಳಲ್ಲಿಯೇ ಕುಳಿತುಕೊಂಡು, ಆದಷ್ಟೂ ಜನರೊಂದಿಗೆ ಬೆರೆಯದೇ, ದೂರವೇ ಇದ್ದು ಅಧಿಕಾರವನ್ನು ಚಲಾಯಿಸುವರು ಎಂದೇ ಎಲ್ಲರ ಭಾವನೆ. ಆದರೆ ಇದಕ್ಕೆಲ್ಲವೂ ತದ್ವಿರುದ್ಧಂತೆ ಐ.ಎ.ಎಸ್ ಅಧಿಕಾರಿ ವರ್ಗದಲ್ಲಿಯೇ ಓರ್ವ ಸಂತ ಎಂದು ಬಣ್ಣಿಸಲ್ಪಟ್ಟ ಮತ್ತು ಧರಿಸುವ ವೇಷ… Read More ಐ.ಎ.ಎಸ್ ಅಧಿಕಾರಿ ಚಿರಂಜೀವಿ ಸಿಂಗ್
