ಬದುಕುವುದಕ್ಕೆ ಎಷ್ಟು ಬೇಕೋ ಅಷ್ಟೇ ಆಹಾರ ಸೇವಿಸಬೇಕೇ ಹೊರತು ಆಹಾರ ಸೇವಿಸುವಕ್ಕೇ ಬದುಕಬಾರದು
ಸಾಲು ಸಾಲು ಹಬ್ಬ, ಮದುವೆ ಮುಂಜಿ ನಾಮಕರಣಗಳ ಸಂಭ್ರಮದಲ್ಲಿ ತರಕಾರಿ, ಹೂವು ಹಣ್ಣು ವ್ಯಾಪಾರಿಗಳಿಗೆ, ದಿನಸಿ, ಬಟ್ಟೆ ವ್ಯಾಪಾರಿಗಳಿಗೆ, ಎಲ್ಲ ರೀತಿಯ ಛತ್ರದವರಿಗೆ, ಬಾಣಸಿಗರಿಗೆ, ಪುರೋಹಿತರಿಗೆ ಪುರುಸೊತ್ತೇ ಇರುವುದಿಲ್ಲ. ಹೆಚ್ಚಿನ ಸಮಯಗಳಲ್ಲಿ ಒಳ್ಳೆಯ ಮಹೂರ್ತದ ಜೊತೆಗೆ ಛತ್ರ, ಅಡುಗೆಯವರ ಮತ್ತು ಪುರೋಹಿತರ ಸಮಯವನ್ನೂ ನೋಡಿಕೊಂಡೇ ಮದುವೆ ಮುಂಜಿಗಳನ್ನು ನಿರ್ಧರಿಸಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಇನ್ನು ಎರಡು ಮೂರು ವಾರಗಳಲ್ಲಿ ಮೂರ್ನಾಲ್ಕು ಗೃಹಪ್ರವೇಶಗಳು, ಒಂದೆರೆಡು ನಿಶ್ಚಿತಾರ್ಥ, ಒಂದೆರಡು ಮದುವೆ ಮತ್ತು ಹುಟ್ಟಿದ ಹಬ್ಬಕ್ಕೆ ಹೋಗಲೇ ಬೇಕಾದ ಅನಿವಾರ್ಯ ಪರಿಸ್ಥಿತಿ. ತುಂಬಾ… Read More ಬದುಕುವುದಕ್ಕೆ ಎಷ್ಟು ಬೇಕೋ ಅಷ್ಟೇ ಆಹಾರ ಸೇವಿಸಬೇಕೇ ಹೊರತು ಆಹಾರ ಸೇವಿಸುವಕ್ಕೇ ಬದುಕಬಾರದು
