ಬದುಕುವುದಕ್ಕೆ ಎಷ್ಟು ಬೇಕೋ ಅಷ್ಟೇ ಆಹಾರ ಸೇವಿಸಬೇಕೇ ಹೊರತು ಆಹಾರ ಸೇವಿಸುವಕ್ಕೇ ಬದುಕಬಾರದು
ಜೂನ್ 7, ವಿಶ್ವ ಆಹಾರ ಸುರಕ್ಷತಾ ದಿನ. ಮನುಷ್ಯರ ಜೀವನಕ್ಕೆ ಆಹಾರ ಅತ್ಯಾವಶ್ಯಕ ಎಂದು ಸಿಕ್ಕಿದ್ದೆಲ್ಲವನ್ನೂ ಸಿಕ್ಕಾಪಟ್ಟೆ ತಿನ್ನುವ ಬದಲು, ಸಾಧ್ಯವಾದಷ್ಟೂ ಆರೋಗ್ಯಕರ ಆಹಾರವನ್ನು ಸೇವಿಸೋಣ ಮತ್ತು ಆರೋಗ್ಯಕರ ಜೀವನ ನಡೆಸೋಣ. ಜೀವನಕ್ಕೆ ಎಷ್ಟು ಬೇಕೋ ಅಷ್ಟೇ, ಆಹಾರ ಸೇವಿಸಬೇಕೇ ಹೊರತು ಆಹಾರ ಸೇವಿಸುವಕ್ಕೇ ಜೀವಿಸಬಾರದು ಅಲ್ವೇ?… Read More ಬದುಕುವುದಕ್ಕೆ ಎಷ್ಟು ಬೇಕೋ ಅಷ್ಟೇ ಆಹಾರ ಸೇವಿಸಬೇಕೇ ಹೊರತು ಆಹಾರ ಸೇವಿಸುವಕ್ಕೇ ಬದುಕಬಾರದು
