ಶತಾಯುಷಿ V/S ಅಲ್ಪಾಯುಷಿ

ಈ ತಿಂಗಳಿನ ಸಂಪದ ಸಾಲು ಪತ್ರಿಕೆಯಲ್ಲಿ ಪ್ರಕಟವಾಗಿರುವ, ಶತಾಯುಷಿಗಳಾಗಿದ್ದ ನಮ್ಮ ಪೂರ್ವಜರ ವಂಶವಾಹಿನಿಯಲ್ಲಿ ನಾವೇಕೇ ಅಲ್ಪಾಯುಷಿಗಳಾಗುತ್ತಿದ್ದೇವೆ ಮತ್ತು ಮತ್ತೆ ಆರೋಗ್ಯಪೂರ್ಣ ದೀರ್ಘಾಯುಷ್ಯವನ್ನು ಹೇಗೆ ಪಡೆದುಕೊಳ್ಳಬಹುದು ಎಂಬೆಲ್ಲಾ ಕುರಿತಾದ, ಆಬಾಲವೃದ್ಧರಾದಿಯಾಗಿ ಎಲ್ಲರೂ ಓದಲೇ ತಿಳಿಯಲೇ ಬೇಕಾದ ಮಾಹಿತಿ ಇದೋ ನಿಮಗಾಗಿ… Read More ಶತಾಯುಷಿ V/S ಅಲ್ಪಾಯುಷಿ

ತಾಜಾ ಆಹಾರ

ಮೊನ್ನೆ ಅಮೇರಿಕಾದಿಂದ ಭಾರತಕ್ಕೆ ಬಂದಿದ್ದ ಸ್ನೇಹಿತರ ಕುಟುಂಬವೊಂದನ್ನು ಎಲ್ಲಾದರೂ ಹೊರಗೆ ಊಟಕ್ಕೆ ಕರೆದುಕೊಂಡು ಹೋಗೋಣ ಎಂದು ಯೋಚಿಸಿ ಅವರಿಗೆ ಕರೆ ಮಾಡಿ, ಬಹಳ ವರ್ಷಗಳಿಂದ ಅಲ್ಲೇ ನೆಲೆಸಿರುವ ಕಾರಣ ನಮ್ಮ ಆಹಾರ ಪದ್ದತಿ ಅವರಿಗೆ ಹಿಡಿಸದೇ ಇರಬಹುದು ಎಂದು ಭಾವಿಸಿ, ಏನ್ ಪಾ ದೋಸ್ತಾ? ಊಟಕ್ಕೆ ಎಲ್ಲಿಗೆ ಹೋಗೋಣು? ಇಲ್ಲೇ ಹತ್ತಿರದಲ್ಲೇ ಪಿಜ್ಜಾ ಬರ್ಗರ್ ಎಲ್ಲಾ ಸಿಕ್ತೈತೀ. ಅಲ್ಲಿಗೇ ಹೋಗೋಣು ಎಂದೆ. ಕೂಡಲೇ, ಏಕಾಏಕಿ ನನ್ನ ಗೆಳೆಯ ಸಿಟ್ಟಾಗಿ  ಯಾಕಪ್ಪಾ ದೋಸ್ತಾ? ನಾವ್ ಆರಾಮ್ ಆಗಿ ಇರೋದ್… Read More ತಾಜಾ ಆಹಾರ