ಸುಧರ್ಮ, ವಿಶ್ವದ ಏಕೈಕ ಸಂಸ್ಕೃತ ದಿನಪತ್ರಿಕೆ
ಸಂಸ್ಕೃತ ಪ್ರಪಂಚದ ಅತ್ಯಂತ ಪುರಾತನ ಭಾಷೆ ಎಂಬುದರಲ್ಲಿ ಎರಡು ಮಾತಿಲ್ಲ. ಜಗತ್ತಿನ ಬಹುತೇಕ ಭಾಷೆಗಳಿಗೆ ಮೂಲಭಾಷೆಯೇ ಸಂಸ್ಕೃತ ಎಂಬ ಅಗ್ಗಳಿಕೆಯೂ ಇದೆ. ಎಲ್ಲದ್ದಕ್ಕಿಂತಲೂ ಸಂಸ್ಕೃತದ ಭಾಷೆಯ ಮೂಲ ನಮ್ಮ ಭಾರತ ಮತ್ತು ನಮ್ಮ ಸನಾತನ ಧರ್ಮದ ಅಷ್ಟೂ ವೇದಶಾಸ್ತ್ರಗಳು ಮತ್ತು ಪುರಾಣಗಳ ಮೂಲ ಕೃತಿಗಳು ಸಂಸ್ಕೃತದಲ್ಲಿಯೇ ಇದೆ ಎನ್ನುವುದು ಗಮನಾರ್ಹ. ಹೀಗೆ ಪುರಾಣ ಗ್ರಂಥಗಳು ಸಂಸ್ಕೃತದಲ್ಲಿ ಇದೆ ಎಂದಾದಲ್ಲಿ ಅಂದಿನ ಕಾಲದಲ್ಲಿ ಎಲ್ಲಡೆಯೂ ಸಂಸ್ಕೃತ ಆಡು ಭಾಷೆಯಾಗಿತ್ತು ಮತ್ತು ದೇವರು ಮತ್ತು ಮಾನವರ ನಡುವಿನ ವ್ಯಾವಹಾರಿಕ ಸಂಭಾಷಣೆಯ… Read More ಸುಧರ್ಮ, ವಿಶ್ವದ ಏಕೈಕ ಸಂಸ್ಕೃತ ದಿನಪತ್ರಿಕೆ
