ವಿಶ್ವೇಶ್ವರಯ್ಯನವರು ಮತ್ತು ಮೀಸಲಾತಿ ಕುರಿತಾಗಿ ಭಾಸ್ಕರ್ ಪ್ರಸಾದ್ ಹೇಳಿದ ಹಸೀ ಸುಳ್ಳುಗಳು

ಕನ್ನಂಬಾಡಿ ಕಟ್ಟೆಯಿಂದ ಮೈಸೂರು ಮೀಸಲಾತಿಯವರೆಗೆ — ಸರ್. ಎಂ. ವಿಶ್ವೇಶ್ವರಯ್ಯನವರ ನಿಜವಾದ ಪಾತ್ರವೇನು? “ವಿಶ್ವೇಶ್ವರಯ್ಯನವರು ಕನ್ನಂಬಾಡಿ ಕಟ್ಟಲಿಲ್ಲ… ಅವರು ಮೈಸೂರು ಅರಸರ ಬಳಿ ಸಂಬಳಕ್ಕೆ ಕೆಲಸ ಮಾಡುತ್ತಿದ್ದ ಸಾಮಾನ್ಯ ಇಂಜಿನಿಯರ್ ಅಷ್ಟೇ… ಮೀಸಲಾತಿಯನ್ನು ಮೊದಲು ಬ್ರಾಹ್ಮಣರಿಗಾಗಿಯೇ ತರಲಾಗಿತ್ತು… ಮೀಸಲಾತಿಯ ಮೊತ್ತಮೊದಲ ಫಲಾನುಭವಿಗಳು ಸರ್. ಎಂ. ವಿಶ್ವೇಶ್ವರಯ್ಯ  ನಾಲ್ವಡಿ ಕೃಷ್ಣರಾಜ ಒಡೆಯರ್  ಅವರು ಬ್ರಾಹ್ಮಣರಿಗೆಂದೇ 25% ಮೀಸಲಾತಿ ತಂದಿದ್ದರು”  ಇಂತಹ ಹಸೀ ಸುಳ್ಳುಗಳನ್ನು   ಎಸ್.ಡಿ.ಪಿ.ಐ ಪಕ್ಷದ ಪರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಭಾಸ್ಕರ್ ಪ್ರಸಾದ್ ಮತ್ತು ಮೊಹಿಯುದ್ದೀನ್ ರೌಫ್ (‘ರಾ… Read More ವಿಶ್ವೇಶ್ವರಯ್ಯನವರು ಮತ್ತು ಮೀಸಲಾತಿ ಕುರಿತಾಗಿ ಭಾಸ್ಕರ್ ಪ್ರಸಾದ್ ಹೇಳಿದ ಹಸೀ ಸುಳ್ಳುಗಳು

ಮುಂದಿನ ಪೀಳಿಗೆಗೆ ಉಳಿಸಬೇಕಿದೆ ತಿಪ್ಪಗೊಂಡನಹಳ್ಳಿ ಜಲಾಶಯ

ಸ್ವಾತಂತ್ರ್ಯ ಪೂರ್ವದ 1930ರ ಸಮಯದಲ್ಲಿ ಬೆಂಗಳೂರಿನಲ್ಲಿ ಬಹಳ ಕಾಲ ಮಳೆಯಿಲ್ಲದೇ ಬೀಕರ ಬರಗಾಲ ಉಂಟಾಗಿ ಜನರಿಗೆ ಮತ್ತು ದನಕರುಗಳಿಗೆ ಕುಡಿಯುವ ನೀರಿಗೂ ತೊಂದರೆಯುಂಟಾದಾಗ ನೀರಿನ  ಅಗತ್ಯವನ್ನು ಅರಿತ ಅಂದಿನ ಮೈಸೂರು ಸಂಸ್ಥಾನದ ಒಡೆಯರಾಗಿದ್ದ ಶ್ರೀ ನಾಲ್ಮಡಿ ಚಾಮರಾಜ ಒಡೆಯರ್ ಅವರು ಮುಖ್ಯ ಇಂಜೀನಿಯರ್ ಆಗಿದ್ದ ಶ್ರೀ ಸರ್.ಎಂ.ವಿಶ್ವೇಶ್ವರಯ್ಯನವರಿಗೆ ಇದಕ್ಕೊಂದು ಪರಿಹಾರವನ್ನು ನೀಡಲು ಸೂಚಿಸಿದ ಪರಿಣಾಮವೇ, ಬೆಂಗಳೂರಿನಿಂದ ಪಶ್ಚಿಮಕ್ಕೆ 35 ಕಿ.ಮೀ ದೂರದಲ್ಲಿರುವ ಮಾಗಡಿ ಬಳಿಯ ಅರ್ಕಾವತಿ ನದಿ ಮತ್ತು ಕುಮುದಾವತಿ ನದಿಯ ಸಂಗಮದಲ್ಲಿ ಈ ಬೃಹತ್ತಾದ ತಿಪ್ಪಗೊಂಡನಹಳ್ಳಿ… Read More ಮುಂದಿನ ಪೀಳಿಗೆಗೆ ಉಳಿಸಬೇಕಿದೆ ತಿಪ್ಪಗೊಂಡನಹಳ್ಳಿ ಜಲಾಶಯ