ಪೋಲಿಸರ ಬಿಸಿ ಬಿಸಿ ಕಜ್ಜಾಯ
ಕೊರೋನಾ ಮಹಾಮಾರಿಯ ಸಲುವಾಗಿ ದೇಶಾದ್ಯಂತ ಏನೂ, ಇಡೀ ಪ್ರಪಂಚಾದ್ಯಂತ ಎಲ್ಲಾ ದೇಶಗಳೂ ಲಾಕ್ ಡೌನ್ ಮಾಡಿಕೊಂಡು ಎಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಇರುವಂತೆ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳು, ಎಲ್ಲಾ ಧರ್ಮಗುರುಗಳಾದಿಯಾಗಿ ಪರಿ ಪರಿಯಾಗಿ ಕೇಳಿಕೊಂಡರೂ, ಇನ್ನೂ ಕೆಲವು ಪುಂಡ ಪೋಕರಿಗಳು ರಸ್ತೆಯಲ್ಲಿ ಅಂಡಲೆಯುತ್ತಿರುವವರಿಗೆ ಪೋಲೀಸರು ತಮ್ಮ ಬೆತ್ತದಿಂದ ಬಿಸಿ ಬಿಸಿಯಾದ ಕಜ್ಜಾಯ ಉಣಿಸುತ್ತಿರುವ ವೀಡೀಯೋ ಅಥವಾ ಪೋಟೋಗಳನ್ನು ನೋಡುತ್ತಿರುವಾಗ ಅಥವಾ ಓದುತ್ತಿರುವಾಗ ಸುಮಾರು ವರ್ಷಗಳ ಹಿಂದೆ ನಮ್ಮ ಗೆಳೆಯರ ಗುಂಪೊಂದಕ್ಕೆ ಇದೇ ರೀತಿಯಾಗಿ ಪೋಲೀಸರು ಕೊಟ್ಟಿದ್ದ ರಸವತ್ತಾದ ಕಜ್ಜಾಯದ… Read More ಪೋಲಿಸರ ಬಿಸಿ ಬಿಸಿ ಕಜ್ಜಾಯ
