ಟೀ.. ಚಾಯ್… ಕಾಪೀ.. ಕಾಪೀ…

ರಾಜಮಂಡ್ರಿಯಲ್ಲಿ ನಡೆಯಲ್ಲಿದ್ದ ತಮ್ಮ ಸ್ನೇಹಿತರ ಮಗಳ ಮದುವೆಯಲ್ಲಿ ಭಾಗವಹಿಸಲು ರಾಯರು ತಮ್ಮ ಪತ್ನಿಯ ಜೊತೆ ವಿಶಾಖಪಟ್ಟಣಂನಿಂದ ಜನ್ಮಭೂಮಿ ರೈಲನ್ನು ಬೆಳ್ಳಂಬೆಳಗ್ಗೆ ಹತ್ತುತ್ತಾರೆ. ಬೆಳ್ಳಬೆಳಿಗ್ಗೆ ಎದ್ದಿದ್ದು ಮತ್ತು ಮುಂಜಾನೆಯ ತಂಗಾಳಿಯು ಬೀಸುತಿದ್ದರಿಂದ ಹಾಗೇ ಜೊಂಪು ಹತ್ತಿದ್ದೇ ಗೊತ್ತಾಗದೇ ರೈಲು ಟುನಿ ನಿಲ್ದಾಣದಲ್ಲಿ ಟೀ.. ಚಾಯ್… ಕಾಪೀ.. ಕಾಪೀ… ಎಂದು ಕಾಫೀ ಮಾರಿಕೊಂಡು ಬಂದ ವ್ಯಾಪಾರಿಯ ಶಬ್ಧದಿಂದಾಗಿ ಎಚ್ಚರವಾಗಿ ಎರಡು ಕಪ್ ಕಾಫಿ ಕೊಡಪ್ಪಾ ಎಂದು ಕೇಳಿ ಪಡೆಯುತ್ತಾರೆ. ಒಂದು ಕಪ್ಪನ್ನು ತಮ್ಮ ಮಡದಿಗೆ ಕೊಟ್ಟು ಮತ್ತೊಂದು ಕಪ್ಪಿನ‌ ಕಾಫಿಯ… Read More ಟೀ.. ಚಾಯ್… ಕಾಪೀ.. ಕಾಪೀ…

ಕಲ್ಲಂಗಡಿಹಣ್ಣು ಮತ್ತು ನಮ್ಮ ಜೀವನದ ಮೌಲ್ಯಗಳು

ಕಲ್ಲಂಗಡಿ ಹಣ್ಣುಗಳ ಮೂಲಕ ಜೀವನದ ಮೌಲ್ಯಗಳನ್ನು ನಮ್ಮ ಪೂರ್ವಜರು ಹೇಗೆ ಕಲಿಸಿಕೊಡುತ್ತಿದ್ದರು ಎಂಬುದಕ್ಕೆ, ನಮ್ಮ ನಾಡಿನ ಅತ್ಯಂತ ದಕ್ಷ, ಪ್ರಾಮಾಣಿಕ ದಕ್ಷ ಮತ್ತು ಸರಳ ಸಜ್ಜನ ರಕ್ಷಣಾ ಮಂತ್ರಿಗಳಾಗಿದ್ದಂತಹ ಶ್ರೀ ಮನೋಹರ್ ಪರಿಕ್ಕರ್ ಅವರ ಬಾಲ್ಯದ ಈ ಪ್ರಸಂಗ ಇದೋ ನಿಮಗಾಗಿ… Read More ಕಲ್ಲಂಗಡಿಹಣ್ಣು ಮತ್ತು ನಮ್ಮ ಜೀವನದ ಮೌಲ್ಯಗಳು