ಲಾಲ್ ಬಹದ್ದೂರ್ ಶಾಸ್ತ್ರಿ
ನಮ್ಮ ದೇಶದಲ್ಲಿ ಅಧಿಕಾರವನ್ನು ಕೆಲವರು ಆಯ್ಕೆ ಮುಖಾಂತರ ದಕ್ಕಿಸಿಕೊಂಡು ಹತ್ತಾರು ವರ್ಷಗಳ ಕಾಲ ದೇಶವನ್ನು ಆಳಿದರೂ ಹೇಳಿಕೊಳ್ಳುವ ಸಾಧನೆ ಮಾಡದೇ ಹೋಗುತ್ತಾರೆ. ಇನ್ನು ಹಲವರು ಜನರಿಂದ ರಾಜತಾಂತ್ರಿಕವಾಗಿ ಆಯ್ಕೆಯಾಗಿ ಅಧಿಕಾರದಲ್ಲಿ ಕೆಲವೇ ತಿಂಗಳುಗಳ ಕಾಲ ಇದ್ದರೂ ಇಡೀ ದೇಶವೇ ನೂರಾರು ವರ್ಷಗಳ ಕಾಲ ನೆನಪಿಸಿಕೊಳ್ಳುವಂತಹ ಸಾಧನೆಯನ್ನು ಮಾಡಿ ಎಲೆಮರೆ ಕಾಯಿಯಂತೆ ಹೋಗಿಬಿಡುತ್ತಾರೆ. ಇಂದು ಜನ್ಮ ದಿನವನ್ನು ಆಚರಿಸಿಕೊಳ್ಳುತ್ತಿರುವ ನಮ್ಮ ದೇಶದ ಹೆಮ್ಮೆಯ ಪ್ರಧಾನಿಗಳಾಗಿದ್ದ ಶ್ರೀ ಲಾಲ್ ಬಹದ್ದೂರ್ ಶಾಸ್ಗ್ರಿಗಳು ಎರಡನೇ ರೀತಿಯ ವ್ಯಕ್ತಿಯಾಗಿದ್ದಾರೆ. ಲಾಲ್ ಬಹದ್ದೂರ್ ಶಾಸ್ಗ್ರಿಗಳು… Read More ಲಾಲ್ ಬಹದ್ದೂರ್ ಶಾಸ್ತ್ರಿ

