ವೈಯ್ಯಾಳೀಕಾವಲ್

ಬೆಂಗಳೂರಿನ ಪ್ರತಿಷ್ಟಿತ ಬಡಾವಣೆಯಾಗಿರುವ ವಯ್ಯಾಳಿಕಾವಲ್ ವಿಶೇಷತೆಗಳೇನು? ಆ ಪ್ರದೇಶಕ್ಕೆ ಆ ಹೆಸರು ಬರಲು ಕಾರಣವೇನು? ಅಲ್ಲಿರುವ ಪ್ರಮುಖ ತಾಣಗಳ ಕುರಿತಾದ ಕುತೂಹಲಕಾರಿ ವಿವರಗಳನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವೈಯ್ಯಾಳೀಕಾವಲ್

ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?

ದೇವಸ್ಥಾನ ಅಥವಾ ದೇವಾಲಯ ಎಂದರೆ ಧಾರ್ಮಿಕ ಮತ್ತು ಅಧ್ಯಾತ್ಮಿಕ ಚಟುವಟಿಕೆಗಳಿಗೆ ಮೀಸಲಾಗಿರುವ ಸ್ಥಳವಾಗಿದ್ದು ಅಲ್ಲಿ ನಮ್ಮ ಸನಾತನ ಧರ್ಮದ  ಆಧಾರದಲ್ಲಿ ಪೂಜೆ ಪುನಸ್ಕಾರಗಳು ನಡೆಯುವ ಮೂಲಕ ಶ್ರದ್ಧಾ ಕೇಂದ್ರಗಳಾಗಿವೆ. ಭಕ್ತಾದಿಗಳು ದೇವಾಲಯಕ್ಕೆ ಹೋಗಿ ತಮ್ಮ ಶಕ್ತ್ಯಾನುಸಾರ ದೇವರನ್ನು ಪೂಜಿಸಿ ನೈವೇದ್ಯವನ್ನು ಅರ್ಪಿಸಿ ಯಥಾ ಶಕ್ತಿ ಕಾಣಿಕೆಯನ್ನು ಅರ್ಪಿಸಿ ಬರುತ್ತಾರೆ. ಇನ್ನು ದೇವಾಲಯಗಳೂ ಸಹಾ ಭಕ್ತರಿಂದ ಆ ರೀತಿಯಾಗಿ ಪಡೆದ ದೇಣಿಗೆಯಿಂದ ಭಕ್ತಾದಿಗಳಿಗೆ ದಿನ ನಿತ್ಯವೂ ದಾಸೋಹ ನಡೆಸುವುದಲ್ಲದೇ, ಲೋಕ ಕಲ್ಯಾಣಕ್ಕಾಗಿ ವಿವಿಧ ರೀತಿಯ ಹೋಮ ಹವನಗಳನ್ನು ನಡೆಸುತ್ತಾ,… Read More ತಿರುಪತಿ ಹಿಂದೂಗಳ ಶ್ರದ್ಧಾ ಕೇಂದ್ರವೋ?  ಇಲ್ಲವೇ ವ್ಯಾಪಾರೀ ತಾಣವೋ?