ಟಿ20 ವಿಶ್ವಕಪ್ 2024ರ ಫೈನಲ್ಸ್  ಪಂದ್ಯದ ಪ್ರಮುಖ ಅಂಕಿ ಅಂಶಗಳು

ದೇವನೊಬ್ಬ ನಾಮ ಹಲವು ಎನ್ನುವಂತೆ, 2024ರ T20 ಫೈನಲ್ ಪಂದ್ಯ ಒಂದೇ ಆದರೂ, ತಂಡದ ಪರವಾಗಿ, ಆಟಗಾರರ ವಯಕ್ತಿಕವಾಗಿ ನೂರಾರು ದಾಖಲೆಗಳಾಗಿದ್ದು, ಅವೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿರುವ ಖ್ಯಾತ ಕ್ರಿಕೆಟ್ ಅಂಕಿ ಅಂಶ ತಜ್ಞರಾದ ಶ್ರೀ ಗೋಪಾಲಕೃಷ್ಣ ಅವರು ವಿಶೇಷವಾಗಿ ನಮ್ಮ ಏನಂತೀರೀ? ಯೊಂದಿಗೆ ಹಂಚಿಕೊಂಡಿರುವ ಅದ್ಭುತವಾದ ಅಂಕಿ ಅಂಶಗಳು ಇದೋ ನಿಮಗಾಗಿ.… Read More ಟಿ20 ವಿಶ್ವಕಪ್ 2024ರ ಫೈನಲ್ಸ್  ಪಂದ್ಯದ ಪ್ರಮುಖ ಅಂಕಿ ಅಂಶಗಳು

ವಿಶ್ವಕಪ್-ಟಿ20 ರೋಚಕ ಬೋಲ್ ಔಟ್ ಪಂದ್ಯ

ಚೊಚ್ಚಲು ಟಿ20 ವಿಶ್ವಕಪ್ ಪಂದ್ಯಾವಳಿಗಳು ದಕ್ಷಿಣ ಆಫ್ರಿಕಾದಲ್ಲಿ ಆಯೋಜಿಸಲಾಗಿತ್ತು. ಉಳಿದೆಲ್ಲಾ ತಂಡಗಳಿಗೆ ಹೋಲಿಸಿದಲ್ಲಿ, ಭಾರತಕ್ಕೆ ಅಷ್ಟೇನೂ ಟಿ20 ಪಂದ್ಯಾವಳಿಗಳ ಅನುಭವವಿರಲಿಲ್ಲ. ಎಲ್ಲದ್ದಕ್ಕಿಂತಲೂ ಹೆಚ್ಚಾಗಿ ಸಚಿನ್, ಸೌರವ್, ದ್ರಾವಿಡ್ ಅಂತಹ ಘಟಾನುಘಟಿಗಳಿಲ್ಲದೇ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಯುವಕರ ಪಡೆಯೇ ದಕ್ಷಿಣ ಆಫ್ರಿಕಾಕ್ಕೆ ಹೋಗಿತ್ತು. 2007ರ, Sep 14 ರಂದು ದರ್ಭಾನ್ ನಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕೀಸ್ಥಾನವನ್ನು ಎದುರಿಸುತ್ತಿತ್ತು. ಕ್ರೀಡಾಂಗಣದಲ್ಲಿ ಭಾರತೀಯರು ಮತ್ತು ಪಾಕೀಸ್ಥಾನೀಯರಿಂದಲೇ ಕಿಕ್ಕಿರಿದು ತುಂಬಿದ್ದ ಕಾರಣ ಅದೊಂದು ಭಾರತ ಮತ್ತು ಪಾಕ್ ಉಪಖಂಡದಲ್ಲಿಯೇ… Read More ವಿಶ್ವಕಪ್-ಟಿ20 ರೋಚಕ ಬೋಲ್ ಔಟ್ ಪಂದ್ಯ