ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ

ಏಪ್ರಿಲ್ 13, 1919 ಭಾನುವಾರ ಅಂದರೆ ಇಂದಿಗೆ ಸರಿಯಾಗಿ 103 ವರ್ಷಗಳ ಹಿಂದೆ ಬೈಶಾಖೀ ಹಬ್ಬದ ದಿನ. ಸೌರಮಾನ ಪಂಚಾಂಗದ ಪ್ರಕಾರ ಹೊಸ ವರುಷದ ದಿನ ಅದರಲ್ಲೂ ಪಂಜಾಬಿನ ಸಿಖ್ಖರಿಗೆ ತುಂಬಾ ವಿಶೇಷವಾದ ಹಬ್ಬ. ಎಲ್ಲರೂ ಒಟ್ಟಿಗೆ ಸಂಭ್ರಮಿಸಿಸುವ ಹಬ್ಬ ಅದೇ ಸಮಯದಲ್ಲಿ ದೇಶಾದ್ಯಂತ ಸ್ವಾತತ್ರ್ಯ ಸಂಗ್ರಾಮದ ಕಿಚ್ಚು ಹಬ್ಬಿತ್ತು. ದೇಶಾದ್ಯಂತ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಸ್ಥಳೀಯ ಮುಖಂಡರುಗಳ ನೇತೃತ್ವದಲ್ಲಿ ತಮಗೆ ತೋಚಿದಂತೆ ಬ್ರಿಟಿಷರ ವಿರುದ್ಧ ಹೋರಾಟಗಳನ್ನು ನಡೆಸುತ್ತಿದ್ದರು. ಬ್ರಿಟೀಷರೂ ಸಹಾ ಅಂತಹ ಹೋರಾಟಗಾರರನ್ನು ಹತ್ತಿಕ್ಕುವುದಲ್ಲಿ ಬಹಳ… Read More ಜಲಿಯನ್ ವಾಲಾ ಭಾಗ್ ಹತ್ಯಾಕಾಂಡ