ಸಾರ್ಥಕ ಬದುಕು

ಒಂದು ಉದ್ದೇಶಿತ ಕೆಲಸಕ್ಕಾಗಿ ಬಂದು ಆ ಕೆಲಸವನ್ನು ಸಕಾಲಕ್ಕೆ ಸರಿಯಾಗಿ ಎಲ್ಲರೂ ಒಪ್ಪುವಂತೆ, ಇಲ್ಲವೇ ಹೊಗಳುವಂತೆ ಮಾಡಿ ಮುಗಿಸಿ ಹೋದಲ್ಲಿ ಅದುವೇ ಸಾರ್ಥಕತೆ ಎನಿಸುತ್ತದೆ. ಅಂತಹ ಒಂದು ಸಾರ್ಥಕ ಬದುಕನ್ನು ನಡೆಸಿದ ಒಂದು ಹಿರಿಯ ಜೀವದ ಬಗ್ಗೆ ನೆನಸಿಕೊಳ್ಳುವಂತಹ ಅನಿವಾರ್ಯ ಸಂದರ್ಭ ಬಂದೊದಗಿದ್ದು ನಿಜಕ್ಕೂ ದುಃಖ ಕರ. ಎಪ್ಪತ್ತರ ದಶಕದಲ್ಲಿ ಕರ್ನಾಟಕ ಮತ್ತು ಆಂಧ್ರ ಗಡಿ ಭಾಗದ ಯಗುಕೋಟೆಯ ಜಮೀನ್ದಾರ್ ರಾಮಚಂದ್ರರವರ ದ್ವಿತೀಯ ಪುತ್ರಿ ಲಕ್ಷ್ಮೀ (ಆದಿ ಲಕ್ಷ್ಮೀ) ಮತ್ತು ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ಬಳಿಯ ತಿಪ್ಪೂರಿನ… Read More ಸಾರ್ಥಕ ಬದುಕು

ಸ್ತ್ರೀ ! ಕ್ಷಮಯಾಧರಿತ್ರಿ!!

ಹೆತ್ತವರಿಗೆ ಮಗಳು, ಒಡಹುಟ್ಟಿದವರಿಗೆ ಸಹೋದರಿ, ಸಹಪಾಠಿಗಳಿಗೆ ಗೆಳತಿ, ಮದುವೆಯಾದಾಗ ಒಬ್ಬರ ಮಡದಿ ಮತ್ತೊಬ್ಬರ ಸೊಸೆ‌, ಹೆತ್ತ ಮಕ್ಕಳಿಗೆ ತಾಯಿ, ತನ್ನ ಮಕ್ಕಳಿಗೆ ಮದುವೆಯಾದಾಗ, ಅಳಿಯಂದಿರಿಗೆ ಮತ್ತು ಸೊಸೆಯರಿಗೆ ಅತ್ತೆ, ಮೊಮ್ಮಕ್ಕಳಿಗೆ ಪ್ರೀತಿಯ ಅಜ್ಜಿ, ಹೀಗೆ ಬಹುರೂಪಿಯಾದ ಹೆಣ್ಣನ್ನು ಗೌರವಿಸುವುದು ಕೇವಲ ಮಾರ್ಚ್ 8, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಗೆ ಮಾತ್ರಾ ಸೀಮಿತವಾಗಿರದೇ, ಪ್ರತೀ ದಿನ, ಪ್ರತೀ ಕ್ಷಣವೂ ಆಕೆಗೆ ಚಿರಋಣಿಗಳಾಗಿರಬೇಕು ಅಲ್ವೇ?… Read More ಸ್ತ್ರೀ ! ಕ್ಷಮಯಾಧರಿತ್ರಿ!!

ಅಮ್ಮಾ

ಜಗತ್ತಿನಲ್ಲಿ ಯಾರಿಗೇ ಆಗಲಿ ಅಥವಾ ಯಾವುದ್ದಕ್ಕೇ ಆಗಲಿ ಪರ್ಯಾಯ ಹುಡುಕ ಬಹುದೇನೋ, ಆದರೆ ಅಮ್ಮನಿಗೆ ಮಾತ್ರ ಪರ್ಯಾಯವೇ ಇಲ್ಲಾ. ಆಕೆ ಮಾತ್ರಾ ಅದ್ವಿತಿಯಳು, ಅನುಕರಣಿಯಳು, ಸದಾವಂದಿತಳು. ತಾಯಿ ಇಲ್ಲದೇ ಜಗವಿಲ್ಲಾ. ತಾಯಿ ಇಲ್ಲದೇ ನಾವಿಲ್ಲ. ವಿಶ್ವ ಅಮ್ಮಂದಿರ ದಿನದ ಶುಭಾಶಯಗಳು… Read More ಅಮ್ಮಾ