ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ
ಸಾಧಾರಣವಾಗಿ ಹೊರ ಊರುಗಳಿಂದ ಬೆಂಗಳೂರಿಗೆ ಬರುವ ಪ್ರವಾಸಿಗರನ್ನು ಈ ಹಿಂದೆ ಬೆಂಗಳೂರು ರೈಲ್ವೇ ನಿಲ್ದಾಣ, ವಿಧಾನ ಸೌಧ, ಲಾಲ್ ಭಾಗ್ ಮತ್ತು ಕಬ್ಬನ್ ಪಾರ್ಕ್ ಗಳಿಗೆ ಕರೆದುಕೊಂಡು ಹೋಗಿ ತೋರಿಸುತ್ತಿದ್ದರೆ, 90ರ ದಶಕದಲ್ಲಿ ಬೆಂಗಳೂರಿನ ರಾಜಾಜಿನಗರದ ಆರಂಭದಲ್ಲಿ ಇಸ್ಕಾನ್ ದೇವಾಲಯ ನಿರ್ಮಾಣವಾದ ಕೂಡಲೇ, ಬೆಂಗಳೂರಿಗೆ ಬರುವ ಪ್ರವಾಸಿಗರ ಪಟ್ಟಿಯಲ್ಲೀ ಈ ದೇವಾಲಯವೂ ಸೇರಿಕೊಂಡಿದೆ ಏಂದರೂ ತಪ್ಪಾಗದು. ಬೆಂಗಳೂರಿಗೇ ಕಿರೀಟಪ್ರಾಯವಾದ ಅತ್ಯಂತ ಸುಂದರವಾದ ಇಸ್ಕಾನಿನ ಶ್ರೀ ರಾಧಾ ಕೃಷ್ಣ ದೇವಾಲಯದ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ… Read More ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ
