ಮೈಸೂರು ದಸರಾ ಶೃಂಗೇರಿಯಿಂದ ವಿಜಯನಗರಕ್ಕೆ, ವಿಜಯನಗರದಿಂದ ಮೈಸೂರಿಗೆ, ಚಾಮುಂಡೇಶ್ವರಿಯೇ ನಾಡದೇವತೆಯಾಗಿದ್ದು ಏಕೆ?

ಮೈಸೂರು ದಸರಾ ಆರಂಭಿಸಿದ್ದು ಯಾರು? ಏಕೆ? ಮತ್ತು ಹೇಗೇ? ಶೃಂಗೇರಿಯಿಂದ ವಿಜಯನಗರಕ್ಕೆ, ವಿಜಯನಗರದಿಂದ ಶ್ರೀರಂಗಪಟ್ಟಣಕ್ಕೆ ಆನಂತರ ಮೈಸೂರಿಗೆ ದಸರಾ ಬಂದಿದ್ದು ಹೇಗೇ? ಚಾಮುಂಡೇಶ್ವರಿಯೇ ನಾಡಿನ ನಾಡದೇವತೆ ಆಗಿದ್ದು ಏಕೆ? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಮೈಸೂರು ದಸರಾ ಶೃಂಗೇರಿಯಿಂದ ವಿಜಯನಗರಕ್ಕೆ, ವಿಜಯನಗರದಿಂದ ಮೈಸೂರಿಗೆ, ಚಾಮುಂಡೇಶ್ವರಿಯೇ ನಾಡದೇವತೆಯಾಗಿದ್ದು ಏಕೆ?

ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಸಿನಿಮಾಗಳಲ್ಲಿ ತಾಯಿ ಎಂದ ಕೂಡಲೇ ಥಟ್ ಅಂತಾ ಕಣ್ಣ ಮುಂದೆ ಬರುವ, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಸರಿ ಸುಮಾರು 1,500ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕಿ ಮತ್ತು ವಿವಿಧ ಪೋಷಕ ಪಾತ್ರಗಳಲ್ಲಿ ಮನೋಜ್ಞವಾಗಿ ನಟಿಸಿದ್ದ ಪಂಡರಾಪುರದ ಪಾಂಡುರಂಗನ ಪರಮಭಕ್ತೆ, ಕನ್ನಡ ಚಿತ್ರರಂಗದ ಅಮ್ಮ ಪಂಡರೀಬಾಯಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಚಿಂತಕರ ಚಾವಡಿಗೆ ಚಲುವಾದ ಆಯ್ಕೆ

ಗಣತಂತ್ರ ದೇಶವಾದ ನಮ್ಮ ಭಾರತದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಎಂಬುದು ಮೂರು ಆಧಾರ ಸ್ಥಂಭಗಳಾಗಿದ್ದು. ಆ ಶಾಸಕಾಂಗದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಗೆ ಆಯ್ಕೆಯಾದ ಸಾಂದರು ದೇಶವನ್ನು ಮುನ್ನಡೆಸಿಕೊಂಡು ಹೋಗುತ್ತಾರೆ. ಲೋಕಸಭೆಯ 543 ಸದಸ್ಯರನ್ನು ಭಾರತದ ಪ್ರಜೆಗಳು ನೇರವಾಗಿ ಆಯ್ಕೆ ಮಾಡಿದರೆ, ರಾಜ್ಯಸಭೆಯ 238 ಸದಸ್ಯರನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳಿಗೆ ಆಯ್ಕೆಯಾದ ಶಾಸಕರುಗಳು ಆಯ್ಕೆ ಮಾಡಿದರೆ, ಉಳಿದ 12 ಸದಸ್ಯರನ್ನು ರಾಷ್ಟ್ರಪತಿಗಳು ಕೇಂದ್ರಸರ್ಕಾರದ ಶಿಫಾರಸ್ಸಿನ ಮೇರೆಗೆ ನಾಮಕರಣ ಮೂಲಕ ಆಯ್ಕೆ ಮಾಡುತ್ತಾರೆ. ಈ ರೀತಿಯ ನಾಮಕರಣವಾದ… Read More ಚಿಂತಕರ ಚಾವಡಿಗೆ ಚಲುವಾದ ಆಯ್ಕೆ