ಕಲಾಸೀ ಪಾಳ್ಯದ ಬೆಂಕಿ ಕರಗ

ಬೆಂಗಳೂರಿನ ಆಸುಪಾಸಿನಲ್ಲಿ ಶತಶತಮಾನಗಳಿಂದಲೂ ಪ್ರಮುಖ ದೇವಾಲಯಗಳಲ್ಲಿ ಅದರಲ್ಲೂ ವಿಶೇಷವಾಗಿ ದೇವಿಯ ದೇವಸ್ಥಾನಗಳಲ್ಲಿ ಕರಗ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಈ ಕರಗಕ್ಕೇ ತನ್ನದೇ ಆದ ವೈಶಿಷ್ಟ್ಯವಿದೆ. ಆದಿಶಕ್ತಿಯನ್ನು ಗುರುತಿಸಿ ಆರಾಧಿಸುವ ಹಲವಾರು ಸಂಪ್ರದಾಯಗಳಲ್ಲಿ ಕರಗ ಮಹೋತ್ಸವವೂ ಒಂದು. ಕರಗ(ಕರಕ) ಎಂಬ ಮಾತಿಗೆ ಕುಂಭ ಎಂಬ ಅರ್ಥವೂ ಇದೆ. ಕರಗದ ಒಂದೊಂದು ಅಕ್ಷರವೂ ಒಂದೊಂದು ಸಂಕೇತವನ್ನು ಹೊಂದಿವೆ ಎನ್ನುವ ಪ್ರತೀತಿ ಇದೆ. ಕ-ಕೈಯಿಂದ ಮುಟ್ಟದೆ, ರ-ರುಂಡದ ಮೇಲೆ ಧರಿಸಿ, ಗ-ಗತಿಸುವುದು (ತಿರುಗುವುದು) ಎಂಬ ಅರ್ಥ ವಿವರಣೆ ಬಳಕೆಯಲ್ಲಿದೆ. ಕರಗ… Read More ಕಲಾಸೀ ಪಾಳ್ಯದ ಬೆಂಕಿ ಕರಗ

ಅಕ್ಷಯ ತೃತೀಯ/ತದಿಗೆ

ವೈಶಾಖ ಮಾಸದ ಶುದ್ಧ ತೃತೀಯದ ತಿಥಿಯಂದು ಆಚರಿಸಲಾಗುವ ಅಕ್ಷಯ ತದಿಗೆ ಅಥವಾ ಅಕ್ಷಯ ತೃತೀಯದ ಹಿನ್ನಲೆಯೇನು? ಈ ದಿನದಂದು ಚಿನ್ನ ಖರೀಧಿಸಿದಲ್ಲಿ ಮಾತ್ರವೇ ಫಲ ದೊರೆಯುವುದೇ? ಅಥವಾ ಈ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಬೇರೇ ಯಾವುದಾದರೂ ವಿಧಾನವಿದೆಯೇ? ಎಂಬೆಲ್ಲಾ ಜಿಜ್ಞಾಸೆಗಳಿಗೆ ಇದೋ ಇಲ್ಲಿದೆ ಉತ್ತರ.… Read More ಅಕ್ಷಯ ತೃತೀಯ/ತದಿಗೆ