ಹರಿಕಥಾ ಸಾಮ್ರಾಟ ಗಮಕಿ ಬಾಳಗಂಚಿ ನಂಜುಂಡಯ್ಯನವರು
ಅದೊಂದು ಕುಗ್ರಾಮ. ಹೆಸರಿಗಷ್ಟೇ ಅಗ್ರಹಾರ ಎಂದಿದ್ದರೂ, ಇದ್ದದ್ದು ಎಂಕ, ನಾಣಿ, ಸೀನ ಅಂತಾ ಹತ್ತಾರು ಸಂಪ್ರದಾಯಸ್ಥರ ಮನೆ. ಕೃಷಿ ಪ್ರಧಾನವಾಗಿದ್ದ ಆ ಊರಿನಲ್ಲಿ ಶಾಸ್ತ್ರೀಯ ಸಂಗೀತ ಮತ್ತು ಸಾಹಿತ್ಯದ ಗಂಧವೇ ಇಲ್ಲದಿದ್ದರೂ ಜನಪದ ಸಾಹಿತ್ಯಕ್ಕೇನು ಕೊರತೆ ಇರಲಿಲ್ಲ. ಅಂತಹ ಊರಿನಲ್ಲೊಂದು ಅನರ್ಘ್ಯ ರತ್ನದಂತೆ, ತಾಯಿಯ ಕಡೆಯ ದೂರ ಸಂಬಧಿಯೊಬ್ಬರು ಮಾಡುತ್ತಿದ್ದ ಗಮಕ ವಾಚನದಿಂದ ಆಕರ್ಷಿತರಾಗಿ, ಮಹಾಭಾರತದ ಏಕಲವ್ಯನಂತೆ, ದೈವದತ್ತವಾದ ಶರೀರ ಮತ್ತು ಶಾರೀರದಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಹರಿಕಥೆ, ಗಮಕ ವಾಚನ, ವ್ಯಾಖ್ಯಾನವಲ್ಲದೇ, ನಾಟಕದ ಮಟ್ಟುಗಳು ಮತ್ತು… Read More ಹರಿಕಥಾ ಸಾಮ್ರಾಟ ಗಮಕಿ ಬಾಳಗಂಚಿ ನಂಜುಂಡಯ್ಯನವರು
