ಒಂದು ಕಾಲದಲ್ಲಿ ಕಥೆ ಹೀರೋ ಆಗಿತ್ತು. ಇಂದು ಹೀರೋನೇ ಕಥೆಯಾಗಿದ್ದಾನೆ! ಕನ್ನಡ ಸಿನಿಮಾಗಳ ಕಥೆ-ವ್ಯಥೆ!

ಒಂದು ಕಾಲದಲ್ಲಿ ಕನ್ನಡ ಸಿನಿಮಾ ಎಂದರೆ ಕಥೆ, ಪಾತ್ರ, ಸಂಗೀತ, ಸಾಹಿತ್ಯ ಮತ್ತು ಅಭಿನಯದ ಸಂಗಮವಾಗಿತ್ತು. ಸೀಮಿತ ಬಜೆಟ್‌ನಲ್ಲಿ ನಿರ್ಮಾಣವಾದ ಅನೇಕ ಚಿತ್ರಗಳು ಪ್ರೇಕ್ಷಕರ ಮನಸ್ಸನ್ನು ಗೆದ್ದು ಯಶಸ್ವಿಯಾಗುತ್ತಿದ್ದವು. ಇಂದು ದೇಶ, ವಿದೇಶಗಳಲ್ಲಿ ಚಿತ್ರೀಕರಣ, ನೂರಾರು ಕೋಟಿ ರೂಪಾಯಿ ಬಜೆಟ್, ಭಾರೀ VFX, ಬೃಹತ್ ಪ್ರಚಾರ ಮಾಡಿದರೂ ಸಿನಿಮಾಗಳು ಮಕಾಡೆ ಮಲಗುತ್ತಿರುವ ಕಥೆ-ವ್ಯಥೆ ಇದೋ ನಿಮಗಾಗಿ… Read More ಒಂದು ಕಾಲದಲ್ಲಿ ಕಥೆ ಹೀರೋ ಆಗಿತ್ತು. ಇಂದು ಹೀರೋನೇ ಕಥೆಯಾಗಿದ್ದಾನೆ! ಕನ್ನಡ ಸಿನಿಮಾಗಳ ಕಥೆ-ವ್ಯಥೆ!

ಕೆ. ಭಾಗ್ಯರಾಜ್ – ತಮಿಳು ಚಿತ್ರರಂಗದ ಚಿತ್ರಕಥಾ ಚಕ್ರವರ್ತಿ ಇನ್ನು ನೆನಪು ಮಾತ್ರ

ತಮಿಳು ಚಿತ್ರರಂಗದಲ್ಲಿ ನಟ, ಚಿತ್ರ ಕಥೆಗಾರ, ಸಂಭಾಷಣೆ ಬರಹಗಾರ, ನಿರ್ಮಾಪಕ, ಸಂಗೀತ ನಿರ್ದೇಶಕ, ಕಾದಂಬರಿಕಾರ, ಪತ್ರಿಕಾ ಸಂಪಾದಕರಾಗಿಯೂ ಗುರುತಿಸಿಕೊಂಡಿದ್ದ ತಮ್ಮ ಚಿತ್ರಕಥೆ, ನವಿರಾದ ಹಾಸ್ಯ ಮತ್ತು ಸಾಮಾಜಿಕ ಸಂದೇಶಗಳನ್ನು ಹೊಂದಿದ್ದಂತಹ ಸರಳವಾದ ಕಥೆಯಾದರೂ ತಮ್ಮ ಅದ್ಭುತ ಸಾಮರ್ಥ್ಯದಿಂದ ಸ್ಕ್ರೀನ್‌ಪ್ಲೇ ಕಿಂಗ್ ಎಂದೇ ಪ್ರಸಿದ್ಧರಾಗಿದ್ದ ನೆನ್ನೆಯಷ್ಟೇ ನಮ್ಮೆಲ್ಲರನ್ನೂ ಅಗಲಿದ ಕೆ. ಬಾಗ್ಯರಾಜ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಕೆ. ಭಾಗ್ಯರಾಜ್ – ತಮಿಳು ಚಿತ್ರರಂಗದ ಚಿತ್ರಕಥಾ ಚಕ್ರವರ್ತಿ ಇನ್ನು ನೆನಪು ಮಾತ್ರ

ವಿ. ಶಾಂತಾರಾಮ್

ಕರ್ನಾಟಕದಲ್ಲಿ ಹುಟ್ಟಿ, ಮಹಾರಾಷ್ಟ್ರದಲ್ಲಿ ಬೆಳೆದು, ಹುಬ್ಬಳ್ಳಿಯ ಸಿನಿಮಾ ಮಂದಿರದಲ್ಲಿ ಗೇಟ್ ಕೀಪರ್ ಆಗಿ ಸಿನಿಮಾಗಳ ಬಗ್ಗೆ ಒಲವನ್ನು ಮೂಡಿಸಿಕೊಂಡು, ಈ ದೇಶ ಕಂಡ ಅತ್ಯುತ್ತಮ ನಟ, ನಿರ್ದೇಶಕ ಮತ್ತು ನಿರ್ಮಾಪಕನಾಗಿದ್ದಲ್ಲದೇವೀರ ಸಾವರ್ಕರ್ ಅವರ ಅಪ್ಪಟ ಅಭಿಮಾನಿಯಾಗಿ ಪ್ರಖ್ಯಾತಿ ಪಡೆದ್ದಿದ್ದಂತಹ ಶ್ರೀ ವಿ. ಶಾಂತಾರಾಮ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ವಿ. ಶಾಂತಾರಾಮ್

ನಟ, ನಿರ್ದೇಶಕ, ಶಿಕ್ಷಕ ಶ್ರೀ ನಂದಕುಮಾರ ಜಿ. ಕೆ.

ನಟ, ನಿರ್ದೇಶಕ, ಗಾಯಕ, ರಂಗ ಕರ್ಮಿ, ಕವಿ, ಸಂಭಾಷಣಾಕಾರ ಹೀಗೆ ಸಾಹಿತ್ಯ ಮತ್ತು ರಂಗಭೂಮಿಯ ಎಲ್ಲಾ ಪ್ರಾಕಾರಗಳಲ್ಲೂ ತೊಡಗಿಸಿ ಕೊಂಡು ರೇವಾ ವಿಶ್ವವಿದ್ಯಾಲಯದಲ್ಲಿ ಕಿರಿಯ ಉಪನ್ಯಾಸಕರಾಗಿರುವ ಶ್ರೀ ನಂದಕುಮಾರ ಜಿ.ಕೆ. ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ಸೆಪ್ಟೆಂಬರ್-5 ಶಿಕ್ಷಕರ ದಿನಾಚರಣೆಯಂದು ತಿಳಿಯೋಣ ಬನ್ನಿ.… Read More ನಟ, ನಿರ್ದೇಶಕ, ಶಿಕ್ಷಕ ಶ್ರೀ ನಂದಕುಮಾರ ಜಿ. ಕೆ.

ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್

ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಕನ್ನಡ ಚಿತ್ರರಂಗ ಎಲ್ಲಾ ಪ್ರಾಕಾರಗಳಲ್ಲಿಯೂ ತಮ್ಮದೇ ಆದ ವಿಶಿಷ್ಟವಾದ ಮತ್ತು ಅಷ್ಟೇ ವಿಭಿನ್ನವಾದ ಛಾಪನ್ನು ಮೂಡಿಸಿರುವ ಕನ್ನಡ ಚಿತ್ರರಂಗಕ್ಲೆ ಒಬ್ಭನೇ ವಿ. ರವಿಚಂದ್ರನ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆ ಕುತೂಹಲಕಾರಿಯಾದ ಅವರ ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು‌ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನಸುಗಾರ, ಕ್ರೇಜಿ ಸ್ಟಾರ್ ವಿ. ರವಿಚಂದ್ರನ್

ಅನಂತನಾಗ್

ಕೇವಲ ಕನ್ನಡ ಚಿತ್ರವಲ್ಲದೇ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಇಂಗ್ಲೀಷ್ ಚಿತ್ರಗಳಲ್ಲಿ ನಟಿಸುವ ಮೂಲಕ ಸಪ್ತ ಭಾಷಾ ನಟರಾಗಿರುವ, ಈ ನಾಡಿನ ಅತ್ಯಂತ ಸುರದ್ರೂಪಿ, ಪ್ರತಿಭಾನ್ವಿತ ಮತ್ತು ಪ್ರಬುದ್ಧ ನಟನಾಗಿರುವ ಅನಂತ್ ನಾಗ್ ಅವರ ವ್ಯಕ್ತಿ, ವ್ಯಕ್ತಿತ್ವದ ಜೊತೆಗೆ ಅವರ ಅಪರೂಪದ ಸಾಧನೆಗಳನ್ನು ನಮ್ಮ ಇಂದಿನ ಕನ್ನಡ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ… Read More ಅನಂತನಾಗ್

ಚರಣ್ ರಾಜ್

ದೂರದ ಬೆಳಗಾವಿಯ ಹುಡುಗ ಚಿತ್ರ ನಟನಾಗಬೇಕೆಂದು ಬೆಂಗಳೂರಿನ ಗಾಂಧಿನಗರದಲ್ಲಿ ಐದಾರು ವರ್ಷಗಳ ಕಾಲ ನಾನಾ ವಿಧದ ಕಷ್ಟ ಪಟ್ಟು ಸಣ್ಣ ಸಣ್ಣ ಪೋಷಕ ಪಾತ್ರಗಳ ಮೂಲಕ ಆರಂಭಿಸಿ ಕನ್ನಡದಲ್ಲಿ ನಾಯಕನಾಗಿ ಮಿಂಚುತ್ತಿದ್ದ ಸಮಯದಲ್ಲಿಯೇ ತೆಲುಗು ಚಿತ್ರರಂಗದಲ್ಲಿ ಅಚಾನಕ್ಕಾಗಿ ಖಳನಾಯಕನಾಗಿ ಮಿಂಚಿ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗವಲ್ಲದೇ ಹಿಂದಿಯಲ್ಲೂ ಛಾಪು ಮೂಡಿಸಿದರು ಇಲ್ಲಿದೇ ನಮ್ಮನೇ ಅಲ್ಲಿ ಹೋದೆ ಸುಮ್ಮನೇ ಎನ್ನುವಂತೆ ಮತ್ತೆ ಮತ್ತೆ ಕನ್ನಡ ಚಿತ್ರರಂಗಕ್ಕೆ ಬಂದು ಆಡು ಮುಟ್ಟದ ಸೂಪ್ಪಿಲ್ಲ ಇವರು ಮಾಡದ ಕೆಲಸವಿಲ್ಲ ಎನ್ನುವಂತೆ, ನಟ,… Read More ಚರಣ್ ರಾಜ್

ಮೋಹಕ ನಟ ನಟಿಯರೋ? ಮಾದಕ ವ್ಯಸನಿಗಳೋ?

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಬೆಂಗಳೂರಿನ ಕಲ್ಯಾಣ್ ನಗರದ ರಾಯಲ್ ಸೂಟ್ಸ್ ಹೋಟೆಲ್ ಅಪಾರ್ಟ್ಮೆಂಟ್ನಿಂದ ಆಗಸ್ಟ್ 21 ರಂದು ಮಾಜಿ ಕಿರುತೆರೆ ನಟಿ ಅನಿಕಾ ಡಿ ಮತ್ತು ಅವರ ಇಬ್ಬರು ಸಹಚರರಾದ ಎಂ ಅನೂಪ್ ಮತ್ತು ಆರ್ ರವೀಂದ್ರನ್ ಅವರನ್ನು ಬಂಧಿಸಿ ಅವರಿಂದ 145 ಎಂಡಿಎಂಎ ಮಾತ್ರೆಗಳು ಮತ್ತು 2.2 ಲಕ್ಷ ರೂ.ಗಳ ಹಣವನ್ನು ವಶಪಡಿಸಿಕೊಂಡಿದ್ದಲ್ಲದೇ ಅವರ ಮಾಹಿತಿಯ ಮೇಲೆ ಇತರೇ ಹಲವಾರು ಕಡೆ ಧಾಳಿ ನಡೆಸಿ. 96 ಎಂಡಿಎಂಎ ಮತ್ತು 180 ಎಲ್ಎಸ್ಡಿ ಬ್ಲಾಟ್ಗಳನ್ನು ಮುಟ್ಟುಗೋಲು… Read More ಮೋಹಕ ನಟ ನಟಿಯರೋ? ಮಾದಕ ವ್ಯಸನಿಗಳೋ?