ಅಭಿನಯ ಶಾರದೆ ಎಂ.ವಿ. ರಾಜಮ್ಮ. ನಾಯಕಿಯಾಗಿ ಮಿಂಚಿ, ತಾಯಿಯಾಗಿ ಮನಗೆದ್ದು, ನಿರ್ಮಾಪಕಿಯಾಗಿ ಇತಿಹಾಸ ಬರೆದ ಕನ್ನಡದ ಹೆಮ್ಮೆಯ ಕಲಾವಿದೆ

ಮೂಕಿ ಚಿತ್ರದ ನಾಯಕಿಯಾಗಿ ಕನ್ನಡ ಬೆಳ್ಳಿತೆರೆಗೆ ಪ್ರವೇಶಿಸಿ ನಂತರ ಕನ್ನಡ, ತಮಿಳು, ತೆಲುಗು ಟಾಕಿ ಚಿತ್ರಗಳಲ್ಲಿಯೂ ನಾಯಕಿ, ಗಾಯಕಿಯಾಗಿ ಮಿಂಚಿ, ನಿರ್ಮಾಪಕಿ ಮತ್ತು ನಿರ್ದೇಶಕಿಯಾಗಿಯೂ ಆಳಿ, ಕಡೆಗೆ ದಕ್ಷಿಣ ಭಾರತದ ಬಹುತೇಕ ಪ್ರಸಿದ್ಧ ನಾಯಕ ನಟರ ತಾಯಿಯಾಗಿ ಕೋಟ್ಯಂತರ ಪ್ರೇಕ್ಷಕರ ಮನಸ್ಸನ್ನು ಗೆದ್ದಿದ್ದಂತಹ ಎಂ.ವಿ. ರಾಜಮ್ಮ ಕನ್ನಡ ಚಿತ್ರರಂಗದ ಸಾಹಸಗಳನ್ನು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಅಭಿನಯ ಶಾರದೆ ಎಂ.ವಿ. ರಾಜಮ್ಮ. ನಾಯಕಿಯಾಗಿ ಮಿಂಚಿ, ತಾಯಿಯಾಗಿ ಮನಗೆದ್ದು, ನಿರ್ಮಾಪಕಿಯಾಗಿ ಇತಿಹಾಸ ಬರೆದ ಕನ್ನಡದ ಹೆಮ್ಮೆಯ ಕಲಾವಿದೆ

ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಸಿನಿಮಾಗಳಲ್ಲಿ ತಾಯಿ ಎಂದ ಕೂಡಲೇ ಥಟ್ ಅಂತಾ ಕಣ್ಣ ಮುಂದೆ ಬರುವ, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಸರಿ ಸುಮಾರು 1,500ಕ್ಕೂ ಅಧಿಕ ಸಿನಿಮಾಗಳಲ್ಲಿ ನಾಯಕಿ ಮತ್ತು ವಿವಿಧ ಪೋಷಕ ಪಾತ್ರಗಳಲ್ಲಿ ಮನೋಜ್ಞವಾಗಿ ನಟಿಸಿದ್ದ ಪಂಡರಾಪುರದ ಪಾಂಡುರಂಗನ ಪರಮಭಕ್ತೆ, ಕನ್ನಡ ಚಿತ್ರರಂಗದ ಅಮ್ಮ ಪಂಡರೀಬಾಯಿ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನಡ ಚಿತ್ರರಂಗದ ಅಮ್ಮ ಪಂಡರೀ ಬಾಯಿ

ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?

ಮನುಷ್ಯ ಸಂಘ ಜೀವಿಯ ಜೊತೆಗೆ ಭಾವುಕ ಜೀವಿಯೂ ಸಹಾ ಹೌದು.  ಅವನು ತನ್ನ ಸುಖಃ ಮತ್ತು ದುಃಖಗಳನ್ನು  ಸಂಭ್ರಮಿಸಲು ಮತ್ತು ಮರೆಯಲು ಯಾವುದಾದರು ಹವ್ಯಾಸಕ್ಕೆ ಮೊರೆ ಹೋಗುತ್ತಾನೆ. ಅದೇ ರೀತಿ ದಿನವಿಡೀ  ಕಷ್ಟ ಪಟ್ಟು ದುಡಿದು ಸಂಜೆ ಮನೆಗೆ ಹಿಂದಿರುಗಿ ವಿಶ್ರಾಂತಿ ಮಾಡುತ್ತಿದ್ದಾಗ ಆತನ ಮನಸ್ಸಿಗೆ ಹಿಡಿಸುವಂತಹ ಸಂಗೀತ, ಸಾಹಿತ್ಯ,  ನೃತ್ಯ, ನಾಟಕ, ಯಕ್ಷಗಾನ ಮುಂತಾದವುಗಳನ್ನು ಕೇಳಿ, ನೋಡಿ ಮನಸ್ಸನ್ನು ಹಗುರು ಮಾಡಿಕೊಳ್ಳುತ್ತಿದ್ದರು. ತಂತ್ರಜ್ಞಾನ ಮುಂದುವರೆದಂತೆಲ್ಲಾ ಮೂಕಿ ಚಲನ ಚಿತ್ರಗಳು, ಟಾಕಿ ಚಲನ ಚಿತ್ರಳು, 3-ಡಿ ಚಲಚಿತ್ರಗಳು… Read More ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?