ನೆರೆ ಮನೆಯ ಸಾರಿನ ರುಚಿಯೇ ಚೆನ್ನ
ಪ್ರತಿದಿನ ಮಧ್ಯಾಹ್ನ ನಮ್ಮ ಕಛೇರಿಯ ಊಟದ ಸಮಯದಲ್ಲಿ ಎಲ್ಲರೂ ಒಟ್ಟಿಗೆ ಕುಳಿತು ಊಟ ಮಾಡುವುದನ್ನು ಬಹಳ ವರ್ಷಗಳಿಂದ ರೂಢಿ ಮಾಡಿಕೊಂಡಿದ್ದೇವೆ. ನಮ್ಮಲ್ಲಿ ಒಬ್ಬರು ಪ್ರತಿದಿನವೂ ಅವರ ಮನೆಯಾಕಿ ಶ್ರಧ್ದೆಯಿಂದ ಪ್ರೀತಿಯಿಂದ ಅಡುಗೆ ಮಾಡಿ ಊಟದ ಡಬ್ಬಿಯನ್ನು ಕಟ್ಟಿ ಕಳುಹಿಸಿದ್ದರೂ ಅದೇಕೋ ಏನೋ ಬಹಳಷ್ಟು ಬಾರಿ ಯಾರು ಹೋಟೆಲ್ನಿಂದ ಊಟ ತರಿಸಿರುತ್ತಾರೋ ಅವರಿಗೆ ತಮ್ಮ ಮನೆಯ ಊಟವನ್ನು ಕೊಟ್ಟು ತಾವು ಹೋಟೆಲ್ ಊಟ ಮಾಡುತ್ತಾರೆ. ಕುತೂಹಲದಿಂದ ಹಾಗೇಕೆ ಮಾಡುತ್ತೀರೆಂದು ಕೇಳಿದರೆ ಇದು ಒಂದು ಊಟವೇ ಒಳ್ಳೇ ದನದ ಆಹಾರ… Read More ನೆರೆ ಮನೆಯ ಸಾರಿನ ರುಚಿಯೇ ಚೆನ್ನ
