ಯೋಗೀಶ ಗೌಡ ಕೊಲೆ ಪ್ರಕರಣ, ವಿನಯ ಕುಲಕರ್ಣಿ ಸೇರಿದಂತೆ 10 ಮಂದಿಗೆ ಹೈಕೋರ್ಟ್ ಜಾಮೀನು – ಶಿಕ್ಷೆ ಅಮಾನತು

ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಹತ್ತು ಮಂದಿಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ್ದು, ಜೀವಾವಧಿ ಶಿಕ್ಷೆ ಅಥವಾ ಅದಕ್ಕಿಂತ ಗಂಭೀರ ಶಿಕ್ಷೆಗೆ ಗುರಿಯಾದವರಿಗೆ ಈ ರೀತಿಯಾಗಿ ಜಾಮೀನು ನೀಡಿದರೆ ಸಾಕ್ಷಿ ನಾಶಮಾಡಲು ನ್ಯಾಯಾಲಯವೇ ಅನುವು ಮಾಡಿಕೊಟ್ಟಂತಾಗುವುದಿಲ್ಲವೇ? ಎಂದು ಸಾರ್ವಜನಿಕರು ಕೇಳುತ್ತಿರುವುದಕ್ಕೆ ನಿಮ್ಮ ಅಭಿಪ್ರಾಯ ಏನು?… Read More ಯೋಗೀಶ ಗೌಡ ಕೊಲೆ ಪ್ರಕರಣ, ವಿನಯ ಕುಲಕರ್ಣಿ ಸೇರಿದಂತೆ 10 ಮಂದಿಗೆ ಹೈಕೋರ್ಟ್ ಜಾಮೀನು – ಶಿಕ್ಷೆ ಅಮಾನತು

ನ್ಯಾಯಮೂರ್ತಿ, ಶ್ರೀ ರಾಮಾ ಜೋಯಿಸ್

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕ್ಕಿಗೂ ಮತ್ತು ಕನ್ನಡ ಸಾರಸ್ವತ ಲೋಕಕ್ಕೂ ಒಂದು ರೀತಿಯ ಅವಿನಾಭಾವ ಸಂಬಂಧ ಎಂದರೂ ತಪ್ಪಾಗಲಾರದು. ನಾಡಿನ ಹೆಸರಾಂತ ಕವಿ, ಕನ್ನಡಕ್ಕೆ ಮೊತ್ತ ಮೊದಲ ಜ್ಣಾನಪೀಠ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕುವೆಂಪು, ಅವರ ಮಗ ಶ್ರೀ ಪೂರ್ಣಚಂದ್ರ ತೇಜಸ್ವೀ, ಕಾಂಬರಿಗಾರ್ತಿ ಶ್ರೀಮತಿ ಎಂ. ಕೆ. ಇಂದಿರಾ, ಖ್ಯಾತ ಚಲನಚಿತ್ರ ನಿರ್ದೇಶಕರಾದ ಶ್ರೀ ಗಿರೀಶ್ ಕಾಸರವಳ್ಳಿ, ಕೂಡ್ಲು ರಾಮಕೃಷ್ಣ, ರಾಜಕೀಯ ಧುರೀಣರಾದ ಶ್ರೀ ಶಾಂತವೇರಿ ಗೋಪಾಲ ಗೌಡರ ಜೊತೆ ಕರ್ನಾಟಕದ ಘನತೆ ಮತ್ತು ಗೌರವವನ್ನು ದೇಶಾದ್ಯಂತ… Read More ನ್ಯಾಯಮೂರ್ತಿ, ಶ್ರೀ ರಾಮಾ ಜೋಯಿಸ್