ಇತರರಿಗೆ ಗಾಡಿ ಕೊಡುವ ಮುನ್ನಾ ಜೋಕೆ
ಸುರೇಶ್ ಮಧ್ಯಮ ವರ್ಗದ ಉತ್ಸಾಹೀ ತರುಣ. ಬಹಳ ಕಷ್ಟ ಪಟ್ಟು ಓದಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನೂ ಪಡೆದು ಪೀಣ್ಯಾದ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಮನೆಯಿಂದ ಕಛೇರಿಗೆ ಹೋಗಿ ಬರಲು ಒಂದು ಮುದ್ದಾದ ಬೈಕ್ ಒಂದನ್ನು ಕಂತಿನಲ್ಲಿ ಖರೀದಿಸಿ ಬಹಳ ಜತನದಿಂದ ಬೈಕನ್ನು ನೋಡಿಕೊಳ್ಳುತ್ತಿದ್ದ. ಅದೊಂದು ದಿನ ಬೆಳ್ಳಂಬೆಳಿಗ್ಗೆ ಕಛೇರಿ ತಲುಪಲು ಇನ್ನೇನು ಸ್ವಲ್ಪ ದೂರವಿದೆ ಎನ್ನುವಷ್ಟರಲ್ಲಿ ಆತನ ಬೈಕ್ ಪಂಚರ್ ಆಗಿತ್ತು. ಸುತ್ತ ಮುತ್ತಲೆಲ್ಲಾ ಕಣ್ಣಾಡಿಸಿದರೂ ಎಲ್ಲೂ ಪಂಚರ್ ಹಾಕುವ ಅಂಗಡಿ ಕಾಣಿಸದಿದ್ದ… Read More ಇತರರಿಗೆ ಗಾಡಿ ಕೊಡುವ ಮುನ್ನಾ ಜೋಕೆ
