ಧೃಢತೆ ಮತ್ತು ಸಧೃಢತೆ

ಮಕ್ಕಳಿಗೆ ಎಲ್ಲವನ್ನು ಸುಲಭವಾಗಿ ಸಿಗುವಂತೆ ಮಾಡುವ ಬದಲು ಅವರಿಗೆ ಸಮಯಕ್ಕೆ ಅನುಗುಣವಾಗಿ ಸೂಕ್ತವಾದ ಸಲಹೆ ಮತ್ತು ಮಾರ್ಗದರ್ಶನ ನೀಡುವ ಮೂಲಕ ಸ್ವಾವಲಂಭಿ ಮತ್ತು ಸಧೃಢರನ್ನಾಗಿಸುವ ಜವಾಬ್ಧಾರಿ ಕೇವಲ ಶಂಕರನಿಗಷ್ಟೇ ಅಲ್ಲದೇ ನಮ್ಮ ನಿಮ್ಮಂತಹ ಪೋಷಕರ ಮೇಲೆಯೂ ಇದೇ ಅಲ್ವೇ?… Read More ಧೃಢತೆ ಮತ್ತು ಸಧೃಢತೆ

ಎಲ್ಲರಂತಲ್ಲ ನನ್ನ ಮಕ್ಕಳು

ಅರೇ! ಇದೇನಿದು ಈ ರೀತಿಯ ಶೀರ್ಷಿಕೆ? ನಿಮ್ಮ ಮಕ್ಕಳು ಅದೇನು ಅಷ್ಟು ದೊಡ್ಡ ಸಾಧಕರೇ? ಎಂದು ಕೇಳಿದರೆ, ನಾನು ಯಾವುದೇ ಮುಚ್ಚುಮರೆ ಇಲ್ಲದೇ ಹೇಳುತ್ತೇನೆ. ಇಲ್ಲಾ ನನ್ನ ಮಕ್ಕಳು ಸರಾಸರಿಯವರು ಮತ್ತು ನಾನು ಸರಾಸರಿ ಮಕ್ಕಳ ತಂದೆ. ನನ್ನ ಮಕ್ಕಳು ಶಾಲೆಯ ಪರೀಕ್ಷೆಗಳಲ್ಲಿ ಅಂಕಗಳನ್ನು ಗಳಿಸುವಲ್ಲಿ ಸರಾಸರಿ. ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಓಹೋ!! ಎಂದು ಹೇಳಿಕೊಳ್ಳುವಂತಿಲ್ಲದ ಸರಾಸರಿಯವರು. ಹಾಗಾದರೆ ಆವರ ವಿಶೇಷತೆಗಳೇನು? ಎಂದು ಕೇಳಿದರೆ ಸದ್ಯಕ್ಕೆ ಸಮಾಜದ ದೃಷ್ಟಿಯಲ್ಲಿ ಮತ್ತು ಶೈಕ್ಷಣಿಕವಾಗಿ ಅವರು ಅಂತಹದ್ದೇನನ್ನೂ ಸಾಧಿಸಿಲ್ಲ… Read More ಎಲ್ಲರಂತಲ್ಲ ನನ್ನ ಮಕ್ಕಳು