ಉಪಚುನಾವಣೆ ಫಲಿತಾಂಶ, ಕಾಂಗ್ರೆಸ್‌, ಇಂಡಿ ಒಕ್ಕೂಟ ಮತ್ತು ಸಿಜೆಪಿಗೆ ಭಾರೀ ಮುಖಭಂಗ

SIR ವಿವಾದದ ನಡುವೆ ಬಂದ ಉಪಚುನಾವಣೆ ಫಲಿತಾಂಶಗಳು, ಚುನಾವಣಾ ಆಯೋಗದ ವಿರುದ್ಧದ ಆರೋಪಗಳಿಗೂ ಮಾಜಿ ನ್ಯಾಯಮೂರ್ತಿಗಳ ತೀಕ್ಷ್ಣ ಪ್ರತಿಕ್ರಿಯೆ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಅಂತಿಮ ತೀರ್ಪುಗಾರರು. ಚುನಾವಣೆಯಲ್ಲಿ ಮತದಾರರು ನೀಡುವ ತೀರ್ಪನ್ನು ಒಪ್ಪಿಕೊಳ್ಳುವುದು ಪ್ರತಿಯೊಂದು ರಾಜಕೀಯ ಪಕ್ಷದ ಪ್ರಜಾಸತ್ತಾತ್ಮಕ ಜವಾಬ್ದಾರಿ. ಗೆಲುವು ಬಂದಾಗ ಅದನ್ನು ಜನರ ಆಶೀರ್ವಾದ ಎಂದು ಸ್ವೀಕರಿಸುವ ಪಕ್ಷಗಳು, ಸೋಲು ಬಂದಾಗ ಮಾತ್ರ ಚುನಾವಣಾ ವ್ಯವಸ್ಥೆಯನ್ನೇ ಪ್ರಶ್ನಿಸುವುದು ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲ. ಆದರೆ ಅದೇ ಸಮಯದಲ್ಲಿ, ಚುನಾವಣಾ ಪ್ರಕ್ರಿಯೆಯ ಬಗ್ಗೆ ಅನುಮಾನಗಳಿದ್ದರೆ ಅವುಗಳನ್ನು ಸಾಕ್ಷ್ಯಾಧಾರಗಳೊಂದಿಗೆ ಪ್ರಶ್ನಿಸುವ… Read More ಉಪಚುನಾವಣೆ ಫಲಿತಾಂಶ, ಕಾಂಗ್ರೆಸ್‌, ಇಂಡಿ ಒಕ್ಕೂಟ ಮತ್ತು ಸಿಜೆಪಿಗೆ ಭಾರೀ ಮುಖಭಂಗ

ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಫೆಬ್ರವರಿ 21ನ್ನು ಅಂತರಾಷ್ಟ್ರೀಯ ಮಾತೃ ಭಾಷೆ ದಿನವನ್ನಾಗಿ ಏಕೆ ಆಚರಿಸುತ್ತಾರೆ? ಮಕ್ಕಳಿಗೆ ಮಾತೃ ಭಾಷಾ ಕಲಿಕೆ ಎಷ್ಟು ಅವಶ್ಯಕ?
ಕಲಿಯೋಕೆ ಕೋಟಿ ಭಾಷೆ ಇದ್ದರೂ, ಆಡೋಕೆ ಒಂದೇ ಭಾಷೆ, ಕನ್ನಡ.. ಕನ್ನಡ.. ಅದೂ ಕಸ್ತೂರಿ ಕನ್ನಡವೇ ಏಕಾಗಬೇಕು ಎಂಬೆಲ್ಲದರ ಕುತೂಹಕಾರಿ ಮಾಹಿತಿ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ

ಇಡೀ ದೇಶದಲ್ಲಿ ಕಮಲವನ್ನು ಅರಳಿಸುವುದು ಒಂದು ರೀತಿಯಾದರೇ, ದಕ್ಷಿಣ ಭಾರತದ ಕೇರಳ ಮತ್ತು ಪೂರ್ವ ಭಾಗದ ಪಶ್ಚಿಮ ಬಂಗಳದ್ದೇ ಒಂದು ಸಾಹಸ ಗಾಥೆ. ಕೇರಳದಲ್ಲಿ ಕಮ್ಯೂನಿಷ್ಟರ ಕಾಟವಾದರೇ ಪಶ್ಚಿಮ ಬಂಗಾಳದಲ್ಲಿ ಕಮ್ಯೂನಿಷ್ಟರ ತದ್ರೂಪಾಗಿರುವ ತೃಣಮೂಲ ಕಾಂಗ್ರೇಸ್ಸಿಗರ ಜೊತೆಗಿನ ಹೋರಾಟ. ತಲೆ ತಲಾಂತರಗಳಿಂದಲೂ ಎರಡೂ ರಾಜ್ಯಗಳಲ್ಲಿ ಯಾವುದೇ ಸರ್ಕಾರ ಆಡಳಿತಕ್ಕೆ ಬಂದರೂ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದು ಮತ್ತೊಂದು ಘನ ಘೋರ ದುರ್ದೈವವೇ ಸರಿ. ಈ ಎರಡೂ ರಾಜ್ಯಗಳಲ್ಲಿರುವ ಹಿಂದೂಗಳು ಪರಮ ದೈವ ಭಕ್ತರಾದರೂ, ರಾಜಕೀಯವಾಗಿ ಅದೇಕೋ ಕಮ್ಯೂನಿಷ್ಟರನ್ನು… Read More ಕಮ್ಯೂನಿಸ್ಟ್ ಕೇರಳದಲ್ಲೂ ಕಮಲದ ಕಲರವ