ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?
ಮನುಷ್ಯ ಸಂಘ ಜೀವಿಯ ಜೊತೆಗೆ ಭಾವುಕ ಜೀವಿಯೂ ಸಹಾ ಹೌದು. ಅವನು ತನ್ನ ಸುಖಃ ಮತ್ತು ದುಃಖಗಳನ್ನು ಸಂಭ್ರಮಿಸಲು ಮತ್ತು ಮರೆಯಲು ಯಾವುದಾದರು ಹವ್ಯಾಸಕ್ಕೆ ಮೊರೆ ಹೋಗುತ್ತಾನೆ. ಅದೇ ರೀತಿ ದಿನವಿಡೀ ಕಷ್ಟ ಪಟ್ಟು ದುಡಿದು ಸಂಜೆ ಮನೆಗೆ ಹಿಂದಿರುಗಿ ವಿಶ್ರಾಂತಿ ಮಾಡುತ್ತಿದ್ದಾಗ ಆತನ ಮನಸ್ಸಿಗೆ ಹಿಡಿಸುವಂತಹ ಸಂಗೀತ, ಸಾಹಿತ್ಯ, ನೃತ್ಯ, ನಾಟಕ, ಯಕ್ಷಗಾನ ಮುಂತಾದವುಗಳನ್ನು ಕೇಳಿ, ನೋಡಿ ಮನಸ್ಸನ್ನು ಹಗುರು ಮಾಡಿಕೊಳ್ಳುತ್ತಿದ್ದರು. ತಂತ್ರಜ್ಞಾನ ಮುಂದುವರೆದಂತೆಲ್ಲಾ ಮೂಕಿ ಚಲನ ಚಿತ್ರಗಳು, ಟಾಕಿ ಚಲನ ಚಿತ್ರಳು, 3-ಡಿ ಚಲಚಿತ್ರಗಳು… Read More ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?
