ಸುಗ್ಗಿಯ ಸಮಯದಲ್ಲಿ ಶ್ರೀನಿವಾಸನ ಸ್ಮರಣೆ -3
ಕಳೆದ ಎರಡು ಸಂಚಿಕೆಗಳಲ್ಲಿ ನಮ್ಮ ಪಿಂಟು ಅರ್ಥಾತ್ ಶ್ರೀನಿವಾಸನ ಬಾಲ್ಯ, ಕುಟುಂಬ ಮತ್ತು ಅವನ ಯೌವನದ ಆಟಪಾಠಗಳ ಬಗ್ಗೆ ತಿಳಿದುಕೊಂಡಿದ್ದೆವು ಈ ಸಂಚಿಕೆಯಲ್ಲಿ ಅವನ ವಿದ್ಯಾಭ್ಯಾಸದ ನಂತರದ ಅವನ ಜೀವನದ ಪ್ರಮುಖ ಘಟ್ಟದ ಬಗ್ಗೆ ತಿಳಿಯೋಣ. ಈ ಮೊದಲೇ ತಿಳಿಸಿದಂತೆ ನಮ್ಮ ಪಿಂಟೂವಿನ ಅಪ್ಪಾ ಮತ್ತು ಅಮ್ಮಾ ಇಬ್ಬರೂ ಕೇಂದ್ರಸರ್ಕಾರಿ ಕೆಲಸದಲ್ಲಿ ಇದ್ದದ್ದರಿಂದ ಆರ್ಥಿಕವಾಗಿ ತಕ್ಕ ಮಟ್ಟಿಗೆ ಇದ್ದರೂ ಸಹಾ, ಉದ್ಯೋಗಂ ಪುರುಷ ಲಕ್ಷಣಂ ಎನ್ನುವಂತೆ ನಮ್ಮ ಪಿಂಟು ಸಹಾ ತನ್ನ ಡಿಪ್ಲಮೋ ಕೋರ್ಸ್ ಮುಗಿಸಿದ ಮೇಲೆ… Read More ಸುಗ್ಗಿಯ ಸಮಯದಲ್ಲಿ ಶ್ರೀನಿವಾಸನ ಸ್ಮರಣೆ -3
