ಶರ್ಮಿಷ್ಠೆ, ಉಮಾಶ್ರೀಯವರ ಏಕವ್ಯಕ್ತಿ ನಾಟಕ

2026ರ ಏಪ್ರಿಲ್ 15, ಬುಧವಾರದಂದು ಪ್ರತಿಷ್ಠಿತ ರೇವಾ ವಿಶ್ವವಿದ್ಯಾಲಯದಲ್ಲಿ ರಂಗಸಂಪದ ತಂಡದ ಭಾಗವಾಗಿ, ಬೇಲೂರು ರಘುನಂದನ್‌ ರಚಿಸಿ, ಚಿದಂಬರ ರಾವ್‌ ಜಂಬೆ ನಿರ್ದೇಶಿಸಿದ ಏಕವ್ಯಕ್ತಿ ನಾಟಕ ಶರ್ಮಿಷ್ಠೆಯಲ್ಲಿ ಹಿರಿಯ ರಂಗಕರ್ಮಿ, ಜನಪ್ರಿಯ ಪ್ರತಿಭಾವಂತ ನಟಿ ಉಮಾಶ್ರೀ ಅವರ ಪರಕಾಯ ಪ್ರವೇಶದ ಕುರಿತಾದ ವಿಮರ್ಶಾತ್ಮಕ ಅಭಿಪ್ರಾಯ ಇದೋ ನಿಮಗಾಗಿ… Read More ಶರ್ಮಿಷ್ಠೆ, ಉಮಾಶ್ರೀಯವರ ಏಕವ್ಯಕ್ತಿ ನಾಟಕ