ಭಾರತದಲ್ಲಿ ಹೆಣ್ಣುಮಕ್ಕಳು ಹಣೆಗೆ ಕುಂಕುಮ ಇಡೋದು ಅಪರಾಧವೇ?

ಹಿಂದೂಸ್ಥಾನದಲ್ಲಿರುವ ಹಿಂದೂಗಳು ಹೋಳಿ, ಗಣೇಶನ ಹಬ್ಬ, ಶ್ರೀರಾಮ ನವಮಿ, ದಸರ, ದೀಪಾವಳಿ ಮಾಡಬೇಕೆಂದರೆ ನೂರಾರು ಷರತ್ತುಗಳನ್ನು ಸರ್ಕಾರಗಳು ವಿಧಿಸಿದರೆ, ಇನ್ನು ಜಾರ್ಖಂಡ್‌ನ ಧನಬಾದ್‌ನ ಸೇಂಟ್ ಕ್ಸೇವಿಯರ್ಸ್ ಶಾಲೆಯಲ್ಲಿನ ಹಿಂದೂ ಹೆಣ್ಣುಮಗಳೊಬ್ಬಳು ಹಣೆಗೆ ಕುಂಕುಮ ಧರಿಸಿದ್ದಕ್ಕಾಗಿ ತನ್ನ ಪ್ರಾಣವನ್ನೇ ಕಳೆದುಕೊಳ್ಳುವಂತಾಗಿರುವುದು ನಿಜಕ್ಕೂ ದೌರ್ಭಾಗ್ಯದ ಸಂಗತಿಯಾಗಿದೆ.

ಹಾಗಾದ್ರೇ, ಹಿಂದೂಸ್ಥಾನದಲ್ಲಿ ನಮ್ಮ ನಮ್ಮ ಸಂಸ್ಕಾರ ಮತ್ತು ಸಂಪ್ರದಾಯಗಳನ್ನು ಪಾಲಿಸುವುದೇ ತಪ್ಪಾ?… Read More ಭಾರತದಲ್ಲಿ ಹೆಣ್ಣುಮಕ್ಕಳು ಹಣೆಗೆ ಕುಂಕುಮ ಇಡೋದು ಅಪರಾಧವೇ?

ಶುಭ ಸಮಾರಂಭಗಳಲ್ಲಿ ಕೇಕ್ ಕತ್ತರಿಸುವ ಸಂಪ್ರದಾಯ

ಇತ್ತೀಚೆಗೆ ನಮ್ಮಲ್ಲಿ ಹುಟ್ಟು ಹಬ್ಬ, ನಾಮಕರಣ, ನಿಶ್ಚಿತಾರ್ಥ, ಮದುವೆ, ಮುಂಜಿ, ಹೊಸಾವರ್ಷದ ಆಚರಣೆ, ಹೀಗೆ ಎಲ್ಲದ್ದಕ್ಕೂ ಕೇಕ್ ಕತ್ತರಿಸುವುದರ ಜೊತೆಗೆ ಮೊಂಬತ್ತಿ ಹತ್ತಿಸಿ ಆರಿಸುವ ಪದ್ದತಿ ರೂಡಿಗೆ ಬಂದಿದೆ. ಈ ಕೇಕ್ ಕತ್ತರಿಸುವ ಪದ್ದತಿ ಅರಂಭವಾಗಿದ್ದು ಎಲ್ಲಿ? ಹೇಗೇ? ಮತ್ತು ಏಕೆ?. ಮೊಂಬತ್ತಿ ಹಚ್ಚಿ ಅದನ್ನು ಆರಿಸುವುದರ ಹಿಂದಿರುವ ಗುಟ್ಟೇನು? ಎಂಬೆಲ್ಲಾ ಕುತೂಹಲಕಾರಿ ಮಾಹಿತಿಗಳು ಇದೋ ನಿಮಗಾಗಿ… Read More ಶುಭ ಸಮಾರಂಭಗಳಲ್ಲಿ ಕೇಕ್ ಕತ್ತರಿಸುವ ಸಂಪ್ರದಾಯ

ಗೌರೀ ಹಬ್ಬದಂದು ಅಮ್ಮನ ದಿಟ್ಟ ನಿರ್ಧಾರ

ನಮ್ಮ ಸನಾತನ ಧರ್ಮದಲ್ಲಿ ಹಬ್ಬಗಳನ್ನು ರೂಢಿಗೆ ತಂದಿರುವುದು ದೇವರುಗಳನ್ನು ಭಕ್ತಿಯಿಂದ ಆರಾಧಿಸುವುದರ ಜೊತೆಗೆ, ಇಡೀ ಕುಟುಂಬ, ಬಂಧು-ಮಿತ್ರರು ಮತ್ತು ಇಡೀ ಸಮಾಜವನ್ನು ಒಗ್ಗೂಡಿಸುವುದರ ಜೊತೆಗೆ  ಆರ್ಥಿಕ ಸಧೃಢತೆಯನ್ನು ಕಾಪಾಡುವುದೇ ಆಗಿದೆ. ಒಂದು ಹಬ್ಬದ ಮೂಲಕ,  ಹೂವು, ಹಣ್ಣು, ಆಹಾರಗಳನ್ನು ಬೆಳೆಯುವ ರೈತರಿಗೆ, ಅದನ್ನು ಕೊಂಡು ಮಾರುವ ವ್ಯಾಪಾರಿಗಳಿಗೆ ಆರ್ಥಿಕ ಲಾಭವನ್ನು ತಂದು ಕೊಟ್ಟರೆ, ಇನ್ನು ಹಬ್ಬದ ಸಮಯದಲ್ಲಿ ಊರಿಂದ ಊರಿಗೆ ಹೋಗುವ ಸಲುವಾಗಿ ಸಾರಿಗೆ ವ್ಯವಸ್ಥೆಯವರಿಗೆ, ಬಟ್ಟೆಗಳು, ಉಡುಗೆ ತೊಡುಗೆ, ಚಿನ್ನಾಭರಣದಿಂದ ಹೆಣ್ಣುಮಕ್ಕಳು ಬಳಸುವ ಅಲಂಕಾರಿಕ ವಸ್ತುಗಳಿಗೂ… Read More ಗೌರೀ ಹಬ್ಬದಂದು ಅಮ್ಮನ ದಿಟ್ಟ ನಿರ್ಧಾರ

ಅಪೂಪ ದಾನ

ಮೂರು ವರ್ಷಗಳಿಗೊಮ್ಮೆ ಬರುವ ಅಧಿಕಮಾಸದಲ್ಲಿ ಮಾತ್ರವೇ ಕೊಡುವಂತಹ ಅನುರೂಪದ ಮತ್ತು ಅಪರೂಪದ ದಾನವೇ ಅಪೂಪ ದಾನ. ಹಾಗಾದ್ರೇ ಅಪೂಪ ದಾನ ಅಂದ್ರೆ ಏನು? ಅಧಿಕ ಮಾಸ ಅಂದ್ರೇ ಏನು? ಅದು ಹೇಗೆ ಬರುತ್ತದೆ? ಮತ್ತು ಅದರ ಮಹತ್ವ ಮತ್ತು ಆ ಮಾಸಾಚರಣೆಯ ಕುರಿತಾದ ಸಂಪೂರ್ಣ ಮಾಹಿತಿ ಇದೋ ನಿಮಗಾಗಿ
Read More ಅಪೂಪ ದಾನ