ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ವಿಧಾನಸಭಾಧ್ಯಕ್ಷರಾಗಿ ಆಯ್ಕೆ ಆದ ಕೂಡಲೇ, ತಮ್ಮ ಮಾತೃ ಪಕ್ಷಕ್ಕೆ ರಾಜೀನಾಮೆ ನೀಡಿ ಪಕ್ಷಾತೀತರಾಗಿ ಇಡೀ ವಿಧಾನಸಭೆಯನ್ನು ನಡೆಸುಕೊಂಡು ಹೋಗಬೇಕಾದ ಜವಾಬ್ಧಾರಿಯನ್ನು ಮರೆತು, ವಿರೋಧ ಪಕ್ಷಗಳ ಧನಿಯನ್ನಡಗಿಸಿ ಪದೇ ಪದೇ ತಮ್ಮ ಮಾತೃಪಕ್ಷದ ಬೆಂಬಲಕ್ಕೆ ಮುಂದಾಗುವ ಮೂಲಕ ಸಭಾಧ್ಯಕ್ಷರಾಗಿ ಸಂಪೂರ್ಣ ವಿಫಲರಾಗಿರುವ ಯು.ಟಿ. ಖಾದರ್ ತಮ್ಮ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುವುದು ಉತ್ತಮ ಅಲ್ವೇ?
Read More ವಿಧಾನಸಭಾಧ್ಯಕ್ಷರು ಪಕ್ಷಾತೀತ ಮತ್ತು ಜಾತ್ಯಾತೀತರಾಗಿ ಇರಬೇಕು ಅಲ್ಲವೇ?

ಸ್ವಯಂಕೃತ ಅಪರಾಧ

https://enantheeri.com/2023/03/25/rahul_ghandhi/

ಉಗುರಿನಲ್ಲಿ ಚಿವುಟಿ ಹಾಕಬಹುದಾಗಿದ್ದದ್ದಕ್ಕೆ ಕೊಡಲಿಯನ್ನು ತೆಗೆದುಕೊಂಡರು ಎನ್ನುವಂತೆ, ರಾಹುಲ್ ಗಾಂಧಿ ತನ್ನ ಸಡಿಲ ನಾಲಿಕೆ, ಸ್ವಪ್ರತಿಷ್ಟೆ, ಅಹಂಮಿಕೆ ಮತ್ತು ಈ ಪ್ರಕರಣದ ಗಂಭೀರತೆ ಅರಿಯದೇ ಉಡಾಫೆ ತನದಿಂದ ಸ್ವಯಂ ಕೃತ ಅಪರಾಧವಾಗಿ ಮಾದಿದ್ದುಣ್ಣೋ ಮಹರಾಯ ಎನ್ನುವಂತೆ ಶಿಕ್ಷ ಅನುಭವಿಸಬೇಕಾಗಿದೆಯೇ ಹೊರತು ಬಿಜೆಪಿ, ಕೇಂದ್ರ ಸರ್ಕಾರ ಮೋದಿಯವರ ಮೇಲೆ ಹರಿ ಹಾಯುತ್ತಿರುವುದು ಹಾಸ್ಯಾಸ್ಪದವಾಗಿದೆ ಅಲ್ವೇ?… Read More ಸ್ವಯಂಕೃತ ಅಪರಾಧ