ಶಾಸ್ತ್ರ – ಸಂಪ್ರದಾಯ, ಆಚಾರ – ವಿಚಾರ
ಇತ್ತೀಚೆಗೆ ವಾಟ್ಸಾಪಿನಲ್ಲಿ ಓದಿದ ಆಂಗ್ಲ ಸಂದೇಶವೊಂದರ ಈ ಭಾವಾನುವಾದವನ್ನು ಮೊದಲು ಓದಿದ ನಂತರ ವಿಚಾರಕ್ಕೆ ಬರೋಣ. ಒಂದೂರಿನಲ್ಲಿದ್ದ ದೇವಸ್ಥಾನವೊಂದಕ್ಕೆ ಪ್ರತಿದಿನ ಮುಂಜಾನೆ ಒಂದು ಚಿಕ್ಕ ಹುಡುಗಿ ಬಂದು ದೇವರ ಮುಂದೆ ನಿಂತು, ಕಣ್ಗಳನ್ನು ಮುಚ್ಚಿ, ಕೈಗಳನ್ನು ನಮಸ್ಕಾರ ಸ್ಥಿತಿಯಲ್ಲಿಸಿಕೊಂಡು ಒಂದೆರಡು ನಿಮಿಷಗಳ ಕಾಲ ಏನನ್ನೋ ಗೊಣಗುತ್ತಾ, ನಂತರ ಕಣ್ಣು ತೆರೆದು, ನಮಸ್ಕರಿಸಿ, ನಗುತ್ತಾ ಓಡಿಹೋಗುತ್ತಿದ್ದಳು. ಇದು ಆಕೆಯ ದೈನಂದಿನ ಕಾರ್ಯವಾಗಿತ್ತು. ಅ ಪುಟ್ಟ ಹುಡುಗಿಯನ್ನು ಪ್ರತಿದಿನವೂ ಗಮನಿಸುತ್ತಿದ್ದ ದೇವಸ್ಥಾನದ ಅರ್ಚಕರಿಗೆ ಅಷ್ಟು ಸಣ್ಣ ಹುಡುಗಿಗೆ ಧರ್ಮ ಆಚಾರ… Read More ಶಾಸ್ತ್ರ – ಸಂಪ್ರದಾಯ, ಆಚಾರ – ವಿಚಾರ


